ಕರ್ನಾಟಕ

karnataka

ETV Bharat / sitara

ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆದ ಮೋಹಕ ತಾರೆ

ಮೋಹಕತಾರೆ ಎಂದೇ ಹೆಸರಾದ ನಟಿ, ಮಾಜಿ ಸಂಸದೆ ರಮ್ಯಾ ಮತ್ತೆ ಸಿನಿಮಾಗಳಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ಬಹಳ ದಿನಗಳಿಂದ ಸೋಷಿಯಲ್ ಮೀಡಿಯಾದಿಂದ ದೂರ ಉಳಿದಿದ್ದ ರಮ್ಯಾ ಮತ್ತೆ ಆ್ಯಕ್ಟಿವ್ ಇದ್ದು ಫೋಟೋಗಳನ್ನು ಅಪ್​​ಲೋಡ್ ಮಾಡುತ್ತಿದ್ದಾರೆ.

By

Published : Jul 16, 2020, 1:43 PM IST

Sandalwood actress Ramya active in social media again
ಮೋಹಕ ತಾರೆ

ರಾಜಕೀಯಕ್ಕೆ ಎಂಟ್ರಿ ಕೊಟ್ಟ ನಂತರ ಚಿತ್ರರಂಗದಿಂದ ದೂರ ಉಳಿದಿದ್ದ ಲಕ್ಕಿ ಸ್ಟಾರ್ , ಸ್ಯಾಂಡಲ್​ವುಡ್ ಪದ್ಮಾವತಿ ಬಹಳ ವರ್ಷಗಳ ಗ್ಯಾಪ್ ನಂತರ ಪ್ರೇಕ್ಷಕರ ಮುಂದೆ ಬರಲು ರೆಡಿಯಾಗುತ್ತಿದ್ದಾರೆ ಎಂಬ ಮಾತು ಬಹಳ ದಿನಗಳಿಂದ ಕೇಳಿ ಬರುತ್ತಿದೆ.

ಇತ್ತೀಚೆಗಿನ ರಮ್ಯಾ ಸೋಷಿಯಲ್ ಮೀಡಿಯಾ ಪೋಸ್ಟ್​​​
ಇತ್ತೀಚೆಗಿನ ರಮ್ಯಾ ಸೋಷಿಯಲ್ ಮೀಡಿಯಾ ಪೋಸ್ಟ್​​​
ಇತ್ತೀಚೆಗಿನ ರಮ್ಯಾ ಸೋಷಿಯಲ್ ಮೀಡಿಯಾ ಪೋಸ್ಟ್​​​

ಮೋಹಕ ತಾರೆಯನ್ನು ತೆರೆ ಮೇಲೆ ನೋಡಲು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಬಹಳ ದಿನಗಳಿಂದ ಸೋಷಿಯಲ್ ಮೀಡಿಯಾದಿಂದ ದೂರ ಉಳಿದಿದ್ದ ರಮ್ಯಾ ಇದೀಗ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಇದ್ದಾರೆ. ಅಭಿಮಾನಿಗಳ ಜೊತೆ ಮತ್ತೆ ಹಳೆ ಬಾಂಧವ್ಯ ಗಳಿಸುವ ಉದ್ದೇಶದಿಂದ ತಮ್ಮ ಫೋಟೊಗಳನ್ನು ಪೋಸ್ಟ್ ಮಾಡುತ್ತಿದ್ದಾರೆ.

ಇತ್ತೀಚೆಗಿನ ರಮ್ಯಾ ಸೋಷಿಯಲ್ ಮೀಡಿಯಾ ಪೋಸ್ಟ್​​​
ಇತ್ತೀಚೆಗಿನ ರಮ್ಯಾ ಸೋಷಿಯಲ್ ಮೀಡಿಯಾ ಪೋಸ್ಟ್​​​
ಇತ್ತೀಚೆಗಿನ ರಮ್ಯಾ ಸೋಷಿಯಲ್ ಮೀಡಿಯಾ ಪೋಸ್ಟ್​​​
ಇತ್ತೀಚೆಗಿನ ರಮ್ಯಾ ಸೋಷಿಯಲ್ ಮೀಡಿಯಾ ಪೋಸ್ಟ್​​​

ಬಹಳ ದಿನಗಳ ನಂತರ ರಮ್ಯಾ ಅವರನ್ನು ಸೋಷಿಯಲ್ ಮೀಡಿಯಾದಲ್ಲಿ ನೋಡಿ ಅಭಿಮಾನಿಗಳು ಕೂಡಾ ಥ್ರಿಲ್ ಆಗಿದ್ದಾರೆ. ವಿವಿಧ ರೀತಿ ಮುಖಭಾವಗಳ ಫೋಟೋಗಳನ್ನು ರಮ್ಯಾ ಇತ್ತೀಚೆಗೆ ತಮ್ಮ ಇನ್ಸ್​ಟಾಗ್ರಾಮ್ ಸ್ಟೇಟಸ್​ನಲ್ಲಿ ಅಪ್​ಲೋಡ್ ಮಾಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಪದ್ಮಾವತಿ ನಿಜಕ್ಕೂ ಎವರ್​ಗ್ರೀನ್ ಹಿರೋಯಿನ್ ಎನ್ನುತ್ತಿದ್ದಾರೆ.

ಇತ್ತೀಚೆಗಿನ ರಮ್ಯಾ ಸೋಷಿಯಲ್ ಮೀಡಿಯಾ ಪೋಸ್ಟ್​​​
ಇತ್ತೀಚೆಗಿನ ರಮ್ಯಾ ಸೋಷಿಯಲ್ ಮೀಡಿಯಾ ಪೋಸ್ಟ್​​​
ಇತ್ತೀಚೆಗಿನ ರಮ್ಯಾ ಸೋಷಿಯಲ್ ಮೀಡಿಯಾ ಪೋಸ್ಟ್​​​

ABOUT THE AUTHOR

...view details