ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಮೂಡಿಬಂದ ಕೆಜಿಎಫ್ ಪ್ಯಾನ್ ಇಂಡಿಯಾದಲ್ಲಿ ಹೊಸ ಅಲೆಯನ್ನೇ ಎಬ್ಬಿಸಿದೆ. ಮೇಕಿಂಗ್‌ನಿಂದಾಗಿ ಸ್ಯಾಂಡಲ್‌ವುಡ್‌ನಲ್ಲಂತೂ ಸಖತ್ ಸೌಂಡ್ ಮಾಡಿತ್ತು.
ಇದೀಗ ಕೆಜಿಎಫ್-2 ಸಿನಿಮಾ ಚಿತ್ರೀಕರಣ ಕೂಡ ಭರದಿಂದ ಸಾಗುತ್ತಿದೆ. ಈಗಾಗಲೇ ಬಹುಪಾಲು ಚಿತ್ರೀಕರಣ ಮುಗಿದಿದೆ. ಈ ಸಿನಿಮಾದಲ್ಲಿ ರಾಕಿಭಾಯ್ಗೆ ಎದುರಾಳಿಯಾಗಿ ಸಂಜಯ್ ದತ್ ಅಧೀರನ ಪಾತ್ರದಲ್ಲಿ ನಟಿಸುತ್ತಿದ್ದಾರೆ.