ಮಾಲ್ಡೀವ್ಸ್ನಲ್ಲಿ ಬಿಕಿನಿ ತೊಟ್ಟು ಮಿಂಚಿದ ಸಾರಾ ಅಲಿ ಖಾನ್ - ಸಾರಾ ಅಲಿ ಖಾನ್ ಬಿಕಿನಿ ವಿಡಿಯೋ
ನಟಿ ಸಾರಾ ಅಲಿ ಖಾನ್ ಬೀಚ್ನಲ್ಲಿ ಬಿಕಿನಿ ತೊಟ್ಟು ಎಂಜಾಯ್ ಮಾಡುತ್ತಿರುವ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿದ್ದು, ಸಾರಾ ಹಾಟ್ ಲುಕ್ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಕುರಿತಾದ ವಿಡಿಯೋ ಝಲಕ್ ಇಲ್ಲಿದೆ ನೋಡಿ.
ಬಿಕಿನಿ ತೊಟ್ಟು ಬೀಚ್ನಲ್ಲಿ ಎಂಜಾಯ್ ಮಾಡುತ್ತಿರುವ ಸಾರಾ ಅಲಿ ಖಾನ್
ಬಾಲಿವುಡ್ನ ದಿ ಮೋಸ್ಟ್ ಸಿಂಪಲ್ ಬ್ಯೂಟಿ ಸಾರಾ ಅಲಿ ಖಾನ್ ತನ್ನ ಸ್ನೇಹಿತರೊಂದಿಗೆ ಮಾಲ್ಡೀವ್ಸ್ಗೆ ತೆರಳಿ ಬೀಚ್ನಲ್ಲಿ ಸಕತ್ ಎಂಜಾಯ್ ಮಾಡುತ್ತಿದ್ದಾರೆ. ಹೌದು, ಬೀಚ್ನಲ್ಲಿ ಬಿಕಿನಿ ತೊಟ್ಟು ಎಂಜಾಯ್ ಮಾಡುತ್ತಿರುವ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಸಾರಾ ಅಲಿ ಖಾನ್ ಹಂಚಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ನಟಿಯ ಬಿಕಿನಿ ವಿಡಿಯೋ ವೈರಲ್ ಆಗುತ್ತಿದ್ದು, ಸಾರಾ ಹಾಟ್ ಲುಕ್ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.