ಬಾಲಿವುಡ್ ಟಾಪ್ ಹಾಟ್ ಬೆಡಗಿಯರ ಸಾಲಿನಲ್ಲಿ ಮೊದಲ ಸಾಲಿನಲ್ಲೇ ನಿಲ್ಲುವ ಬೆಡಗಿ ಅಂದ್ರೆ ಅದು ಸನ್ನಿ ಲಿಯೋನ್. ನೀಲಿ ಚಿತ್ರಗಳಲ್ಲಿ ನಟಿಸಿ ಯುವಕರ ಹೃದಯಕ್ಕೆ ಲಗ್ಗೆ ಇಟ್ಟು ಬಿಸಿ ಏರಿಸಿದ್ದ ಮಾದಕ ತಾರೆ ಈಕೆ. ಆದ್ರೆ ಕೇವಲ ಸಿನಿಮಾ ಇಂಡಸ್ಟ್ರಿಯಲ್ಲಿ ಮಾತ್ರವಲ್ಲದೆ ಸನ್ನಿ ಇತ್ತೀಚೆಗೆ ಸಾಮಾಜ, ಪರಿಸರದ ಒಳಿತಿಗಾಗಿ ದುಡಿಯುತ್ತಿದ್ದಾರೆ.
ಹಾಟ್ ಬೆಡಗಿ ಸನ್ನಿ ಲಿಯೋನ್ ಶುರು ಮಾಡ್ತಿದ್ದಾರೆ ಹೊಸದೊಂದು ಅಭಿಯಾನ - ಹಾಟ್ ಬೆಡಗಿ ಸನ್ನಿ ಲಿಯೋನ್ ಶುರು ಮಾಡ್ತಿದ್ದಾರೆ ಹೊಸದೊಂದು ಅಭಿಯಾನ
ಪ್ರಾಣಿಗಳ ರಕ್ಷಣೆಗೆ ನಿಂತಿರುವ ಸನ್ನಿ ಲಿಯೋನ್, ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ ಇಂಡಿಯಾ(PETA) ಅಭಿಯನದಲ್ಲಿ ಭಾಗಿಯಾಗುತ್ತಿದ್ದಾರೆ. ಈ ಅಭಿಯಾನದಲ್ಲಿ ಪ್ರಾಣಿಗಳ ಚರ್ಮದಿಂದ ಮಾಡಿದ ಯಾವುದೇ ವಸ್ತುಗಳನ್ನು ಪ್ರಚಾರ ಮಾಡುವುದಿಲ್ಲ ಎಂದು ನಟಿ ಹೇಳಿದ್ದಾರೆ.
ಹಾಟ್ ಬೆಡಗಿ ಸನ್ನಿ ಲಿಯೋನ್ ಶುರು ಮಾಡ್ತಿದ್ದಾರೆ ಹೊಸದೊಂದು ಅಭಿಯಾನ
ಇದೀಗ ಪ್ರಾಣಿಗಳ ರಕ್ಷಣೆಗೆ ನಿಂತಿರುವ ಸನ್ನಿ ಲಿಯೋನ್, ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ ಇಂಡಿಯಾ(PETA) ಅಭಿಯನದಲ್ಲಿ ಭಾಗಿಯಾಗುತ್ತಿದ್ದಾರೆ. ಈ ಅಭಿಯಾನದಲ್ಲಿ ಪ್ರಾಣಿಗಳ ಚರ್ಮದಿಂದ ಮಾಡಿದ ಯಾವುದೇ ವಸ್ತುಗಳನ್ನು ಪ್ರಚಾರ ಮಾಡುವುದಿಲ್ಲ ಎಂದು ನಟಿ ಹೇಳಿದ್ದಾರೆ.
ಇನ್ನು, ಅಭಿಯಾನವನ್ನು ಪ್ರಾಣಿಗಳ ಚರ್ಮವನ್ನು ಬಳಸಿ ಉಡುಪು ತಯಾರಿಸುವ ಕಾರ್ಖಾನೆಗಳ ವಿರುದ್ಧ ನಡೆಸಲಾಗುತ್ತಿದೆ. ಈ ಕ್ಯಾಂಪೇನ್ಗೆ ಆದಷ್ಟು ಬೇಗ ಚಾಲನೆ ನೀಡುವುದಾಗಿ ನಟಿ ಸನ್ನಿ ಲಿಯೋನ್ ತಿಳಿಸಿದ್ದಾರೆ.