ಕರ್ನಾಟಕ

karnataka

ETV Bharat / sitara

ದಳಪತಿ ವಿಜಯ್ ಅಭಿನಯದ ‘ಮಾಸ್ಟರ್’ ಚಿತ್ರ ರಿಲೀಸ್.. ಅಭಿಮಾನಿಗಳು ದಿಲ್​ಖುಷ್ - ವಿಜಯ್ ಮತ್ತು ವಿಜಯ್ ಸೇತುಪತಿ ಅಭಿನಯದ ಮಾಸ್ಟರ್

ತಮಿಳು ಸೂಪರ್‌ಸ್ಟಾರ್ ದಳಪತಿ ವಿಜಯ್ ಅಭಿನಯದ ಮಾಸ್ಟರ್​ ಚಿತ್ರ ಇಂದು ತೆರೆ ಕಂಡಿದೆ. ನೆಚ್ಚಿನ ನಟನ ಸಿನಿಮಾ ರಿಲೀಸ್ ಆಗುತ್ತಿದ್ದಂತೆಯೇ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ದಾರೆ.

release
ದಿಲ್​ಖುಷ್

By

Published : Jan 13, 2021, 12:51 PM IST

ಚೆನ್ನೈ (ತಮಿಳುನಾಡು): ತಮಿಳು ಸೂಪರ್‌ಸ್ಟಾರ್ ದಳಪತಿ ವಿಜಯ್ ಅಭಿನಯದ ಮಾಸ್ಟರ್​ ಚಿತ್ರ ಇಂದು ತೆರೆ ಕಂಡಿದೆ. ನೆಚ್ಚಿನ ನಟನ ಸಿನಿಮಾ ರಿಲೀಸ್ ಆಗುತ್ತಿದ್ದಂತೆಯೇ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ದಾರೆ. ಮಾರ್ನಿಂಗ್ ಶೋ ನೋಡಲು ಬೆಳಗ್ಗೆಯಿಂದಲೇ ಟಿಕೆಟ್ ಖರೀದಿಸಲು ಮುಗಿಬಿದ್ದಿದ್ದಾರೆ.

ಸುಮಾರು ಒಂದು ವರ್ಷದ ನಂತರ ರಿಲೀಸ್ ಆಗಿರುವ ಸಿನಿಮಾ ಕಣ್ತುಂಬಿಕೊಳ್ಳಲು ಪ್ರೇಕ್ಷಕರು ಥಿಯೇಟರ್​ಗಳತ್ತ ಧಾವಿಸುತ್ತಿದ್ದು, ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ದಳಪತಿ ವಿಜಯ್ ಅಭಿನಯದ ‘ಮಾಸ್ಟರ್’ ಚಿತ್ರ ರಿಲೀಸ್

ಮಾಸ್ಟರ್ ಚಿತ್ರದಲ್ಲಿ ವಿಜಯ್ ಮತ್ತು ವಿಜಯ್ ಸೇತುಪತಿ ಅಭಿನಯಿಸಿದ್ದು, ಇಬ್ಬರೂ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಲೋಕೇಶ್ ಕನಗರಾಜ್ ನಿರ್ದೇಶನದ ಈ ಸಿನಿಮಾದಲ್ಲಿ ಮಾಳ್ವಿಕ ಮೋಹನ್ ಅರ್ಜುನ್ ದಾಸ್ ಆಂಡ್ರಿಯಾ ಮತ್ತು ಶಾಂತನು ಭಾಗ್ಯರಾಜ್ ಪ್ರಮುಖ ಪಾತ್ರಗಳಲ್ಲಿ ಮಿಂಚಿದ್ದಾರೆ.

ABOUT THE AUTHOR

...view details