ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಇಂದು 51 ನೇ ಹುಟ್ಟುಹಬ್ಬದ ಸಂಭ್ರಮ. ಉಪ್ಪಿ ಸಾವಿರಾರು ಅಭಿಮಾನಿಗಳ ಜೊತೆ ರಾತ್ರಿ 12 ಗಂಟೆಗೆ ಕತ್ರಿಗುಪ್ಪೆ ನಿವಾಸದಲ್ಲಿ ಕೇಕ್ ಕಟ್ ಮಾಡಿ ಹುಟ್ಟು ಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ. ಅಲ್ಲದೆ ಸಾವಿರಾರು ಅಭಿಮಾನಿಗಳು ರಾತ್ರಿಯೇ ಉಪ್ಪಿ ನಿವಾಸಕ್ಕೆ ಬಂದು ನೆಚ್ಚಿನ ನಟನಿಗೆ ವಿಶ್ ಮಾಡಿ ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ.
ಅಭಿಮಾನಿಗಳ ಜೊತೆ ಮಧ್ಯರಾತ್ರಿಯೇ ಕೇಕ್ ಕಟ್ ಮಾಡಿದ "ಬುದ್ದಿವಂತ" - ಅಭಿಮಾನಿಗಳ ಜೊತೆ ಮಧ್ಯರಾತ್ರಿ ಕೇಕ್ ಕಟ್ ಮಾಡಿದ "ಬುದ್ದಿವಂತ"
ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಇಂದು 51 ನೇ ಹುಟ್ಟುಹಬ್ಬದ ಸಂಭ್ರಮ. ಉಪ್ಪಿ ಸಾವಿರಾರು ಅಭಿಮಾನಿಗಳ ಜೊತೆ ರಾತ್ರಿ 12 ಗಂಟೆಗೆ ಕತ್ರಿಗುಪ್ಪೆ ನಿವಾಸದಲ್ಲಿ ಕೇಕ್ ಕಟ್ ಮಾಡಿ ಹುಟ್ಟು ಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ. ಅಲ್ಲದೇ ಸಾವಿರಾರು ಅಭಿಮಾನಿಗಳು ರಾತ್ರಿಯೇ ಉಪ್ಪಿ ನಿವಾಸಕ್ಕೆ ಬಂದು ನೆಚ್ಚಿನ ನಟನಿಗೆ ವಿಶ್ ಮಾಡಿ ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ.
ಅಭಿಮಾನಿಗಳ ಜೊತೆ ಮಧ್ಯರಾತ್ರಿ ಕೇಕ್ ಕಟ್ ಮಾಡಿದ "ಬುದ್ದಿವಂತ"
ಈ ಹುಟ್ಟು ಹಬ್ಬದ ಗಿಫ್ಟ್ ಆಗಿ " ಬುದ್ದಿವಂತ 2" ಚಿತ್ರತಂಡ ರಾತ್ರಿ 12 ಗಂಟೆಗೆ "ಬುದ್ದಿವಂತ 2" ಚಿತ್ರದ ಪೋಸ್ಟರ್ ಲಾಂಚ್ ಮಾಡಿದೆ. ಈ ಚಿತ್ರಕ್ಕೆ ನಿರ್ದೇಶಕರ ಬದಲಾವಣೆಯಾಗಿದ್ದು ಆರ್ ಚಂದ್ರು ಶಿಷ್ಯ ಜಯರಾಮ್ ಚಿತ್ರಕ್ಕೆ ನೂತನ ಸಾರಥಿಯಾಗಿ ಎಂಟ್ರಿ ಕೊಟ್ಟಿದ್ದಾರೆ.
ಉಪ್ಪಿ ಹುಟ್ಟು ಹಬ್ಬದ ನಿಮಿತ್ತ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಕೊಡಲು ಪ್ಲಾನ್ ಮಾಡಿದ್ದು, ಇಂದು ಉಪ್ಪಿ ನಿರ್ದೇಶನದ ಹೊಸಚಿತ್ರವನ್ನು ಅನೌನ್ಸ್ ಮಾಡುವ ಸಾಧ್ಯತೆ ಇದೆ ಎಂದು ಆಪ್ತ ಮೂಲ
ಗಳಿಂದ ತಿಳಿದು ಬಂದಿದೆ.
Last Updated : Sep 18, 2019, 1:01 PM IST