ಕರ್ನಾಟಕ

karnataka

ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ಸೌಂಡ್​ ಮಾಡ್ತಿದೆ ಊರ್ವಶಿ ರೌಟೇಲಾ ಹಾಟ್​​ ವಿಡಿಯೋ

By

Published : Sep 23, 2021, 7:33 AM IST

ಸೋಷಿಯಲ್​ ಮೀಡಿಯಾದಲ್ಲಿ ಸಾಕಷ್ಟು ಸಕ್ರಿಯವಾಗಿರುವ ಬಾಲಿವುಡ್ ನಟಿ ಊರ್ವಶಿ ರೌಟೇಲಾ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಹಾಟ್ ವಿಡಿಯೋ ಅಪ್ಲೋಡ್ ಮಾಡಿದ್ದು, ಸಖತ್​ ಸುದ್ದಿಯಲ್ಲಿದ್ದಾರೆ.

Actress Urvashi Rautela
ಬಾಲಿವುಡ್ ನಟಿ ಊರ್ವಶಿ ರೌಟೇಲಾ

ಬಾಲಿವುಡ್ ನಟಿ ಊರ್ವಶಿ ರೌಟೇಲಾ ಹೆಚ್ಚಾಗಿ ತಮ್ಮ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳತ್ತಾರೆ. ಈವರೆಗೆ ತಮ್ಮ ಅಭಿಮಾನಿಗಳನ್ನು ಮೆಚ್ಚಿಸುವಲ್ಲಿ ಅವರು ಸಫಲರೂ ಆಗಿದ್ದಾರೆ ಕೂಡಾ. ಇದೀಗ ಸೋಷಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿರುವ ಲೇಟೆಸ್ಟ್ ಪೋಸ್ಟ್​​ ಸಖತ್​ ಸೌಂಡ್​ ಮಾಡ್ತಿದೆ.

ಊರ್ವಶಿ ರೌಟೇಲಾ ಹಾಟ್​​ ವಿಡಿಯೋ

ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಕ್ರಿಯವಾಗಿರುವ ರೌಟೇಲಾ ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ಹಾಟ್ ವಿಡಿಯೋ ಅಪ್ಲೋಡ್ ಮಾಡಿದ್ದು, ಸಾಕಷ್ಟು ಪ್ರತಿಕ್ರಿಯೆಗಳು ಬರುತ್ತಿದೆ. ನಟಿ ತಮ್ಮ ನಟನಾ ಕೌಶಲ್ಯ, ಕಠಿಣ ಪರಿಶ್ರಮ ಮತ್ತು ಔಟ್‌ಫಿಟ್‌ಗಳ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ.

ಇದನ್ನೂ ಓದಿ:'ಕನ್ಯಾದಾನ' ಪ್ರಶ್ನೆ ಮಾಡಿದ ನಟಿ ಆಲಿಯಾ.. "ಹಿಂದೂ ವಿರೋಧಿ ಪ್ರಚಾರ" ಎಂದ ಕಂಗನಾ

ABOUT THE AUTHOR

...view details