ಟೋಕಿಯೋ: ಟೋಕಿಯೋ ಒಲಿಂಪಿಕ್ಸ್ನಲ್ಲಿ ಡೆನ್ಮಾರ್ಕ್ ಆಟಗಾರ್ತಿ ಮಿಯಾ ಬ್ಲಿಚ್‌ಫೆಲ್ಡ್ ವಿರುದ್ಧ ಪಿ.ವಿ.ಸಿಂಧು ಜಯ ಗಳಿಸಿ ಕ್ವಾರ್ಟರ್ ಫೈನಲ್ ತಲುಪಿದ್ದಾರೆ.
Tokyo Olympics: ಡೆನ್ಮಾರ್ಕ್ ಆಟಗಾರ್ತಿ ವಿರುದ್ಧ ಗೆದ್ದು ಕ್ವಾರ್ಟರ್ ಫೈನಲ್ಗೆ ಲಗ್ಗೆಯಿಟ್ಟ ಪಿವಿ ಸಿಂಧು! - ಭಾರತದ ಬ್ಯಾಡ್ಮಿಂಟನ್ ಸ್ಟಾರ್ ಪಿವಿ ಸಿಂಧು,
ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ನ ಪಂದ್ಯದಲ್ಲಿ ಡೆನ್ಮಾರ್ಕ್‌ನ ಮಿಯಾ ಬ್ಲಿಚ್‌ಫೆಲ್ಡ್ ವಿರುದ್ಧ ಪಿವಿ ಸಿಂಧು ನೇರ ಸೆಟ್ಗಳಿಂದ ಜಯ ಗಳಿಸಿ ಕ್ವಾರ್ಟರ್ ಫೈನಲ್ಗೆ ಲಗ್ಗೆ ಇಟ್ಟಿದ್ದಾರೆ.
![Tokyo Olympics: ಡೆನ್ಮಾರ್ಕ್ ಆಟಗಾರ್ತಿ ವಿರುದ್ಧ ಗೆದ್ದು ಕ್ವಾರ್ಟರ್ ಫೈನಲ್ಗೆ ಲಗ್ಗೆಯಿಟ್ಟ ಪಿವಿ ಸಿಂಧು! Indian badminton star P V Sindhu enters quarterfinals, Indian badminton star P V Sindhu enters quarterfinals of Olympic Games, Indian badminton star P V Sindhu, Indian badminton star P V Sindhu news, ಡೆನ್ಮಾರ್ಕ್ ವಿರುದ್ಧ ಗೆದ್ದು ಕ್ವಾರ್ಟರ್ ಫೈನಲ್ಗೆ ಲಗ್ಗೆಯಿಟ್ಟ ಪಿವಿ ಸಿಂಧು, ಡೆನ್ಮಾರ್ಕ್ ವಿರುದ್ಧ ಗೆದ್ದು ಕ್ವಾರ್ಟರ್ ಫೈನಲ್ಗೆ ಲಗ್ಗೆಯಿಟ್ಟ ಪಿವಿ ಸಿಂಧು ಸುದ್ದಿ, ಕ್ವಾರ್ಟರ್ ಫೈನಲ್ಗೆ ಲಗ್ಗೆಯಿಟ್ಟ ಪಿವಿ ಸಿಂಧು, ಭಾರತದ ಬ್ಯಾಡ್ಮಿಂಟನ್ ಸ್ಟಾರ್ ಪಿವಿ ಸಿಂಧು, ಭಾರತದ ಬ್ಯಾಡ್ಮಿಂಟನ್ ಸ್ಟಾರ್ ಪಿವಿ ಸಿಂಧು ಸುದ್ದಿ,](https://etvbharatimages.akamaized.net/etvbharat/prod-images/768-512-12606171-935-12606171-1627523413976.jpg)
ಡೆನ್ಮಾರ್ಕ್ ವಿರುದ್ಧ ಗೆದ್ದು ಕ್ವಾರ್ಟರ್ ಫೈನಲ್ಗೆ ಲಗ್ಗೆಯಿಟ್ಟ ಪಿವಿ ಸಿಂಧು
ಪಿವಿ ಸಿಂಧು ಮೊದಲ ಮತ್ತು ಎರಡನೇ ಸೆಟ್ ಅನ್ನು 21-15, 21-13 ಮೂಲಕ ಜಯಿಸಿದರು. ಈ ಗೆಲುವಿನ ಮೂಲಕ ಪಿವಿ ಸಿಂಧು ಕ್ವಾರ್ಟರ್ ಫೈನಲ್ಗೆ ತಲುಪಿದರು.
ರಿಯೋ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದಿರುವ ಸಿಂಧು, ಈ ಬಾರಿಯೂ ಪದಕದ ಭರವಸೆ ಮೂಡಿಸಿದ್ದಾರೆ.
Last Updated : Jul 29, 2021, 8:13 AM IST