ಚೆನ್ನೈ: ದೀರ್ಘಕಾಲಿಕ ಆನಾರೋಗ್ಯದಿಂದ ಬಳಲುತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ಕ್ರಿಕೆಟ್ ಲಿಮಿಟೆಡ್‌ನ ನಿರ್ದೇಶತಕ ಮತ್ತಿ ಅಧ್ಯಕ್ಷ ಎಲ್ ಸಬರೆತ್ನಂ ಭಾನುವಾರ ನಿಧನರಾಗಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ನ ಅಧ್ಯಕ್ಷ ಎಲ್.ಸಬರತ್ನಂ ನಿಧನ - ಸಿಎಸ್ಕೆ ಅಧ್ಯಕ್ಷ
ಸಬರೆತ್ನಂ ತಮ್ಮ 80ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರಿಗೆ ಇಬ್ಬರು ಗಂಡು ಮತ್ತು ಒಬ್ಬಳು ಮಗಳಿದ್ದಾರೆ. ಅವರು ಚೆಟ್ಟಿನಾಡ್ ಸಿಮೆಂಟ್ ಕಾರ್ಪೊರೇಶನ್‌ನಲ್ಲಿ ದೀರ್ಘಕಾಲಿಕ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದರು.
ಚೆನ್ನೈ ಸೂಪರ್ ಕಿಂಗ್ಸ್ನ ಅಧ್ಯಕ್ಷ ಎಲ್ ಸಬರತ್ನಂ ನಿಧನ
ಸಬರೆತ್ನಂ ತಮ್ಮ 80ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರಿಗೆ ಇಬ್ಬರು ಗಂಡು ಮತ್ತು ಒಬ್ಬಳು ಮಗಳಿದ್ದಾರೆ. ಅವರು ಚೆಟ್ಟಿನಾಡ್ ಸಿಮೆಂಟ್ ಕಾರ್ಪೊರೇಶನ್‌ನಲ್ಲಿ ದೀರ್ಘಕಾಲಿಕ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದರು.
ಸಬರೆತ್ನಂ ಚೆನ್ನೈ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್‌ನ ನಿರ್ದೇಶಕರಾಗಿಯೂ ಸೇವೆ ಸಲ್ಲಿದ್ದಾರೆ ಎಂದು ತಿಳಿದುಬಂದಿದೆ.