ನವದೆಹಲಿ: ಇಲ್ಲಿನ ಪಿರೋಜ್ ಷಾ ಕೊಟ್ಲಾ ಕ್ರೀಡಾಂಗಣದಲ್ಲಿ ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ 148 ರನ್ಗಳ ಟಾರ್ಗೆಟ್ ನೀಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಡೆಲ್ಲಿ ಕ್ಯಾಪಿಟಲ್ ಧವನ್ (51), ಪೃಥ್ವಿ ಶಾ (24), ರಿಷಭ್ ಪಂತ್ (25) ರ ನೆರವಿನಿಂದ 20 ಓವರ್ಗಳಲ್ಲಿ 147 ರನ್ ಗಳಿಸಲಷ್ಟೇ ಶಕ್ತವಾಯಿತು.