ಲಖನೌ:ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮೂರನೇ ಏಕದಿನ ಪಂದ್ಯ ಇಂದು ಆರಂಭವಾಗಿದೆ. ಈ ಸರಣಿಯಲ್ಲಿ, ಎರಡೂ ತಂಡಗಳು ತಲಾ ಒಂದು ಪಂದ್ಯವನ್ನ ಗೆದ್ದುಕೊಂಡು ಸಮಬಲ ಸಾಧಿಸಿವೆ.
ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ದಕ್ಷಿಣ ಆಫ್ರಿಕಾ ಮಹಿಳಾ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಎರಡು ತಂಡಗಳು ತಲಾ ಒಂದು ಪಂದ್ಯವನ್ನ ಗೆದ್ದು ಸಮಬಲ ಸಾಧಿಸಿದ್ದು, ಎರಡು ತಂಡಗಳು ಈ ಪಂದ್ಯ ಗೆಲ್ಲಲು ಪೈಪೋಟಿ ನಡೆಸಿವೆ.