ದುಬೈ: ಭಾರತೀಯ ಕ್ರಿಕೆಟ್ನಲ್ಲಿ ಹೆಚ್ಚು ಕಡೆಗಣಿಸಲ್ಪಡುತ್ತಿರುವ ಬ್ಯಾಟ್ಸ್ಮನ್ ಆಗಿರುವ ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್ ಯಾದವ್ ಗುರುವಾರ ನಡೆಯುತ್ತಿರುವ ಡೆಲ್ಲಿ ವಿರುದ್ಧದ ಕ್ವಾಲಿಫೈಯರ್ ಪಂದ್ಯದ ವೇಳೆ 3 ದಾಖಲೆ ಬರೆದಿದ್ದಾರೆ.
ಸೂರ್ಯಕುಮಾರ್ ಯಾದವ್ ಐಪಿಎಲ್ನಲ್ಲಿ ಇಂದು ನೂರನೇ ಪಂದ್ಯವನ್ನಾಡಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಆಡದೆ ಐಪಿಎಲ್ನಲ್ಲಿ ಹೆಚ್ಚು ಪಂದ್ಯವಾಡಿದ ಮೊದಲ ಬ್ಯಾಟ್ಸ್ಮನ್ ಎನಿಸಿಕೊಂಡರು.