ಹೈದರಾಬಾದ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾಗೆ ಮತ್ತೊಂದು ಆಘಾತ ಉಂಟಾಗಿದೆ. ಗಾಯದ ಸಮಸ್ಯೆಯಿಂದ ಟೀಮ್ ಇಂಡಿಯಾ ಸ್ಟಾರ್ ಆಟಗಾರ ಕೀಪರ್-ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.
ಟೀಮ್ ಇಂಡಿಯಾಗೆ ಮತ್ತೊಂದು ಶಾಕ್: ಟೆಸ್ಟ್ ಸರಣಿಯಿಂದ ಕೆ.ಎಲ್.ರಾಹುಲ್ ಔಟ್ - ಕೀಪರ್-ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್
ಗಾಯದ ಸಮಸ್ಯೆಯಿಂದ ಟೀಮ್ ಇಂಡಿಯಾ ಸ್ಟಾರ್ ಆಟಗಾರ ಕೀಪರ್-ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.
![ಟೀಮ್ ಇಂಡಿಯಾಗೆ ಮತ್ತೊಂದು ಶಾಕ್: ಟೆಸ್ಟ್ ಸರಣಿಯಿಂದ ಕೆ.ಎಲ್.ರಾಹುಲ್ ಔಟ್ ಟೆಸ್ಟ್ ಸರಣಿಯಿಂದ ಕೆ.ಎಲ್.ರಾಹುಲ್ ಔಟ್](https://etvbharatimages.akamaized.net/etvbharat/prod-images/768-512-10122276-834-10122276-1609819895314.jpg)
KL Rahul ruled out of Border-Gavaskar trophy
ಟೀಮ್ ಇಂಡಿಯಾ ಅಭ್ಯಾಸ ಅವಧಿಯಲ್ಲಿ ಶನಿವಾರ ಎಂಸಿಜಿಯಲ್ಲಿ ನೆಟ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ರಾಹುಲ್ ಮಣಿಕಟ್ಟಿಗೆ ಗಾಯ ಮಾಡಿಕೊಂಡಿದ್ದಾರೆ. ಇದರಿಂದಾಗಿ ಬಾರ್ಡರ್-ಗವಾಸ್ಕರ್ ಟ್ರೋಫಿಯ ಉಳಿದ ಎರಡು ಟೆಸ್ಟ್‌ಗಳಿಗೆ ಅವರು ಇನ್ನು ಮುಂದೆ ಲಭ್ಯವಿರುವುದಿಲ್ಲ. ರಾಹುಲ್ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸುಮಾರು ಮೂರು ವಾರಗಳು ಬೇಕು ಎಂದು ಮೂಲಗಳು ತಿಳಿಸಿವೆ.
ಓದಿ : ಈ ವರ್ಷದ ಮೊದಲ ಶತಕ ಸಿಡಿಸಿದ ಕೇನ್: ಟೆಸ್ಟ್ ಕ್ರಿಕೆಟ್ನಲ್ಲಿ 7000 ರನ್ ಬಾರಿಸಿದ ವಿಲಿಯಮ್ಸನ್