ಮುಂಬೈ :ಭಾರತ-ನ್ಯೂಜಿಲೆಂಡ್ ನಡುವಿನ 2 ಟೆಸ್ಟ್ ಪಂದ್ಯದ ಒಂದೇ ಇನ್ನಿಂಗ್ಸ್‌ನಲ್ಲಿ ಕಿವೀಸ್‌ನ ಸ್ಪಿನ್ನರ್ ಅಜಾಜ್ ಪಟೇಲ್ ಟೀಂ ಇಂಡಿಯಾದ 10 ವಿಕೆಟ್‌ಗಳನ್ನು ಪಡೆದುಕೊಳ್ಳುವ ಮೂಲಕ ಮುಂಬೈನ ವಾಂಖೆಡೆಯಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ಟೀಂ ಇಂಡಿಯಾ ವಿರುದ್ಧ ಒಂದೇ ಇನ್ಸಿಂಗ್ಸ್‌ನಲ್ಲಿ 10 ವಿಕೆಟ್ ಪಡೆದು ಅಜಾಜ್ ಪಟೇಲ್ ದಾಖಲೆ - ಮುಂಬೈನ ವಾಂಖಡೆಯಲ್ಲಿ 2ನೇ ಟೆಸ್ಟ್
ಮುಂಬೈನ ವಾಂಖೆಡೆಯಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕಿವೀಸ್‌ನ ಅಜಾಜ್ ಪಟೇಲ್ ಒಂದೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್‌ಗಳನ್ನು ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ..
ಟೀಂ ಇಂಡಿಯಾ ವಿರುದ್ಧ ಒಂದೇ ಇನ್ಸಿಂಗ್ಸ್‌ನಲ್ಲಿ 10 ವಿಕೆಟ್ ಪಡೆದು ಅಜಾಜ್ ಪಟೇಲ್ ದಾಖಲೆ
ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯದಲ್ಲಿ ಅಜಾಜ್ ಪಟೇಲ್ 10 ವಿಕೆಟ್ ಪಡೆದ ಮೂರನೇ ಆಟಗಾರರಾಗಿದ್ದಾರೆ. ಈ ಮೊದಲು 1956ರಲ್ಲಿ ಇಂಗ್ಲೆಂಡ್‌ನ ಜಿಮ್ ಲೇಕರ್ ಹಾಗೂ 1999ರಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತಂಡದ ಕನ್ನಡಿಗ ಅನಿಲ್ ಕುಂಬ್ಳೆ ಈ ಸಾಧನೆ ಮಾಡಿದ್ದರು.
ಅಜಾಜ್ ಪಟೇಲ್ ಮೂಲತಃ ಮುಂಬೈನವರು ಎಂಬುದು ಮತ್ತೊಂದು ವಿಶೇಷವಾಗಿದೆ. ತಾನಾಡಿದ 12ನೇ ಟೆಸ್ಟ್ ಪಂದ್ಯದಲ್ಲೇ ಮಹತ್ವದ ದಾಖಲೆ ಮಾಡಿದ್ದಾರೆ.
Last Updated : Dec 4, 2021, 1:35 PM IST