ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಟಗಾರ ವೃದ್ಧಿಮಾನ್ ಸಹಾಗೆ ಕೊರೊನಾ ದೃಢ - ವೃದ್ದಿಮಾನ್ ಸಹಾಗೆ ಕೊರೊನಾ ದೃಢ
ವೃದ್ದಿಮಾನ್ ಸಹಾಗೆ ಕೊರೊನಾ ದೃಢ
12:51 May 04
ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಆಟಗಾರನಿಗೆ ಕೊರೊನಾ
ನವದೆಹಲಿ: ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಆಟಗಾರ ವೃದ್ಧಿಮಾನ್ ಸಹಾಗೆ ಕೊರೊನಾ ಸೋಂಕು ತಗುಲಿದೆ ಎಂದು ಎಸ್ಆರ್ಹೆಚ್ ತಂಡದ ಮ್ಯಾನೇಜ್‌ಮೆಂಟ್ ತಿಳಿಸಿದೆ.
ನಿನ್ನೆ ಕೋಲ್ಕತಾ ನೈಟ್ ರೈಡರ್ಸ್ ತಂಡದ ವರುಣ್ ಚಕ್ರವರ್ತಿ ಹಾಗೂ ಸಂದೀಪ್ ವಾರಿಯರ್ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಓ ಕೆ.ವಿಶ್ವನಾಥನ್, ಬೌಲಿಂಗ್ ಕೋಚ್ ಲಕ್ಷ್ಮಿಪತಿ ಬಾಲಾಜಿ ಹಾಗೂ ಬಸ್ ಕ್ಲೀನರ್ ಸೇರಿ ಮೂರು ಮಂದಿಗೆ ಸೋಂಕು ತಗುಲಿತ್ತು.
Last Updated : May 4, 2021, 1:41 PM IST