ನವದೆಹಲಿ:ಹಾಕಿ ಇಂಡಿಯಾದ ಅಧ್ಯಕ್ಷರಾಗಿ ದಿಲೀಪ್ ಕುಮಾರ್ ಟಿರ್ಕಿ ಅವರು ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಅವರು, ಭಾರತೀಯ ಹಾಕಿಯನ್ನು ಹೊಸ ಎತ್ತರಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹಾಕಿ ಇಂಡಿಯಾದ ಅಧ್ಯಕ್ಷರಾಗಿ ದಿಲೀಪ್ ಟಿರ್ಕಿ ಅವಿರೋಧ ಆಯ್ಕೆ - ಹಾಕಿ ಇಂಡಿಯಾ ಅಧ್ಯಕ್ಷರಾಗಿ ದಿಲೀಪ್ ಟಿರ್ಕಿ ಆಯ್ಕೆ
ಹಾಕಿ ಇಂಡಿಯಾ ಅಧ್ಯಕ್ಷರಾಗಿ ಮಾಜಿ ನಾಯಕ ದಿಲೀಪ್ ಟಿರ್ಕಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಾಕಿ ಇಂಡಿಯಾದ ಅಧ್ಯಕ್ಷರಾಗಿ ದಿಲೀಪ್ ಟಿರ್ಕಿ ಅವಿರೋಧ ಆಯ್ಕೆ
ದಿಲೀಪ್ ಟಿರ್ಕಿ, ರಾಷ್ಟ್ರೀಯ ತಂಡದ ಮಾಜಿ ನಾಯಕ, ಅತಿ ಹೆಚ್ಚು ಪಂದ್ಯಗಳನ್ನಾಡಿದ ಭಾರತದ ಅಂತಾ ರಾಷ್ಟ್ರೀಯ ಆಟಗಾರರಲ್ಲಿ ಒಬ್ಬರಾಗಿದ್ದು, ಹಾಕಿ ಇಂಡಿಯಾ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.