ಕರ್ನಾಟಕ

karnataka

ETV Bharat / state

ಸಿದ್ದರಾಮಯ್ಯ ಸೂಚನೆ ಬೆನ್ನಲ್ಲೇ ಬಾದಾಮಿಯಲ್ಲಿ ಕೊರೊನಾ ಕಟ್ಟೆಚ್ಚರ - ಭಾರತದಲ್ಲಿ ಕೊರೊನಾ ವೈರಸ್‌

ಬಾದಾಮಿ ಮತಕ್ಷೇತ್ರದಲ್ಲಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Corona awareness in Badami
ಸಿದ್ದರಾಮಯ್ಯ ಸೂಚನೆ ಬೆನ್ನಲ್ಲೇ ಬಾದಾಮಿಯಲ್ಲಿ ಕೊರೊನಾ ಕಟ್ಟೆಚ್ಚರ

By

Published : May 1, 2021, 2:14 PM IST

Updated : May 1, 2021, 2:26 PM IST

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರವಾಗಿರುವ ಬಾದಾಮಿ ಮತಕ್ಷೇತ್ರದಲ್ಲಿ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಾದಾಮಿಯಲ್ಲಿ ಕೊರೊನಾ ಕಟ್ಟೆಚ್ಚರ

ಈ ಬಗ್ಗೆ ಸಿದ್ದರಾಮಯ್ಯನವರ ಆಪ್ತರಾಗಿರುವ ಹೊಳೆಬಸು ಶೆಟ್ಟರ್ ನೇತೃತ್ವದಲ್ಲಿ ಮುಖಂಡರು ಮಾಹಿತಿ ನೀಡಿದ್ದಾರೆ. ಕೊರೊನಾ ಎರಡನೇ ಅಲೆ ಭಯ ಹುಟ್ಟಿಸಿದೆ. ಸಾರ್ವಜನಿಕರು ವಿನಾ ಕಾರಣ ಸಂಚಾರ ಮಾಡಬೇಡಿ. ಮಾಸ್ಕ್​ ಕಡ್ಡಾಯವಾಗಿ ಹಾಕಿಕೊಳ್ಳಿ, ಸ್ವಚ್ಛತೆ ಕಾಪಾಡಿಕೊಳ್ಳಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ತಾಲೂಕು ಆರೋಗ್ಯ ಅಧಿಕಾರಿ, ತಹಶೀಲ್ದಾರ್ ಸೇರಿದಂತೆ ಬಾದಾಮಿ ಮತಕ್ಷೇತ್ರದಲ್ಲಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Last Updated : May 1, 2021, 2:26 PM IST

ABOUT THE AUTHOR

...view details