ಬಾಗಲಕೋಟೆ:ಜಿಲ್ಲೆಯಲ್ಲಿಂದು 135 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 9,779ಕ್ಕೆ ಏರಿಕೆಯಾಗಿದೆ.
ಬಾಗಲಕೋಟೆಯಲ್ಲಿಂದು 135 ಮಂದಿಗೆ ಕೊರೊನಾ: 48 ಜನ ಗುಣಮುಖ - Bagalkot Corona Death
ಬಾಗಲಕೋಟೆಯಲ್ಲಿಂದು 135 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 48 ಮಂದಿ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬಾಗಲಕೋಟೆಯಲ್ಲಿಂದು 135 ಮಂದಿಗೆ ಕೊರೊನಾ: 48 ಜನರು ಗುಣಮುಖ
ಇಂದು 48 ಮಂದಿ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 8,500 ಜನರು ಕೋವಿಡ್‍ನಿಂದ ಗುಣಮುಖರಾಗಿದ್ದಾರೆ.
104 ಜನರು ಕೊರೊನಾಗೆ ಬಲಿಯಾಗಿದ್ದು, ಸದ್ಯ 1,177 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.