ಬಾಗಲಕೋಟೆ: ಜಿಲ್ಲೆಯಲ್ಲಿಂದು ಮತ್ತೆ 14 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 131ಕ್ಕೆ ಏರಿಕೆಯಾಗಿದೆ.
ಬಾಗಲಕೋಟೆ ಜಿಲ್ಲೆಯಲ್ಲಿಂದು ಮತ್ತೆ 14 ಜನರಿಗೆ ಕೊರೊನಾ ಪಾಸಿಟಿವ್ - bagalkot news
ಬಾಗಲಕೋಟೆ ಜಿಲ್ಲೆಯಲ್ಲಿಂದು ಮತ್ತೆ 14 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇವರೆಗೂ 100 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಬಾಗಲಕೋಟೆ ಜಿಲ್ಲೆಯಲ್ಲಿಂದು ಮತ್ತೆ 14 ಜನರಿಗೆ ಕೊರೊನಾ ಪಾಸಿಟಿವ್
ಬಾಗಲಕೋಟೆ ನಗರದಲ್ಲಿ 5, ಮುಧೋಳ ತಾಲೂಕಿನಲ್ಲಿ 8, ಜಮಖಂಡಿಯಲ್ಲಿ 1 ಸೇರಿ ಒಟ್ಟು 14 ಜನರಲ್ಲಿ ಸೋಂಕು ದೃಢಪಟ್ಟಿದೆ.
ಜಿಲ್ಲೆಯಿಂದ ಕಳುಹಿಸಲಾದ 280 ಸ್ಯಾಂಪಲ್‍ಗಳ ಪೈಕಿ 240 ನೆಗಟಿವ್, 14 ಪಾಸಿಟಿವ್ ವರದಿಯಾಗಿವೆ. ಇವರೆಗೂ 100 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.