ಬಾಗಲಕೋಟೆ:ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಕೊರೊನಾ ಸೋಂಕು ತುಗುಲಿರುವುದು ದೃಢವಾಗಿದ್ದು, ಜಿಲ್ಲೆಯ ಕುಮಾರೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಕೊರೊನಾ ಸೋಂಕು ದೃಢ - Corona to former MLA Vijayananda
ಬಾಗಲಕೋಟೆಯ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಕೊರೊನಾ ಸೋಂಕು ತಗುಲಿದ್ದು, ಕುಮಾರೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ
ಆಸ್ಪತ್ರೆಯಿಂದಲೇ ವಿಡಿಯೋ ಮಾಡಿ ನಾನು ಆರೋಗ್ಯವಾಗಿದ್ದೇನೆ. ಯಾರು ಭಯ ಪಡುವ ಅಗತ್ಯವಿಲ್ಲ ಎಂದು ಬೆಂಬಲಿಗರಿಗೆ ಧೈರ್ಯ ತುಂಬಿದ್ದಾರೆ.
ಅಲ್ಲದೇ ನನ್ನ ಸಂಪರ್ಕಕ್ಕೆ ಬಂದವರು ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಕಾರ್ಯಕರ್ತರಿಗೆ ಆಸ್ಪತ್ರೆಯಿಂದ ಕರೆ ನೀಡಿದ್ದಾರೆ.