ಕರ್ನಾಟಕ

karnataka

ETV Bharat / state

ಅಂತರ ಜಿಲ್ಲಾ ಕಳ್ಳನ ಬಂಧನ.. ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ - ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

ಜಿಲ್ಲೆಯಲ್ಲಿ ಹಲವು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ ಜಿಲ್ಲಾ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.

Detention of inter district thief
ಅಂತರ ಜಿಲ್ಲಾ ಕಳ್ಳನ ಬಂಧನ

By

Published : Mar 25, 2020, 9:56 AM IST

ಬಾಗಲಕೋಟೆ: ಚಿನ್ನಾಭರಣ, ಬೈಕ್ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಮುಧೋಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಮುನಿರಾಬಾದ್ ತಾಲೂಕಿನ ಹೊಸಲಿಂಗಾಪೂರ ಮೂಲದ ಸಂತೋಷ ಉರ್ಪ ರಾಜು ಶಿವಣ್ಣ ನಂದಿಗಾಳ ಬಂಧಿತ ಆರೋಪಿ. ಬಂಧಿತನಿಂದ ಒಟ್ಟು 6.56 ಲಕ್ಷ ರೂ. ಮೌಲ್ಯದ 161.5 ಗ್ರಾಂ ಚಿನ್ನ 50 ಸಾವಿರ ರೂ. ಬೆಲೆ ಬಾಳುವ ಬಜಾಜ್ ಪಲ್ಸರ್ ಬೈಕ್ ವಶಕ್ಕೆ ಪಡೆಯಲಾಗಿದೆ.

ABOUT THE AUTHOR

...view details