ಬಾಗಲಕೋಟೆ:ಮದ್ಯದ ಮತ್ತಿನಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಬೂದಿಹಾಳ ಎಸ್.ಜಿ.ಗ್ರಾಮದಲ್ಲಿ ನಡೆದಿದೆ. ಪಾರ್ವತಿ ಹೆರಕಲ(35) ಕೊಲೆಯಾದ ಮಹಿಳೆ.
ಬಾಗಲಕೋಟೆ: ಕುಡಿದ ಮತ್ತಿನಲ್ಲಿ ಪತ್ನಿ ಹತ್ಯೆಗೈದ ಪತಿ - ಬಾಗಲಕೋಟೆ ಕೊಲೆ ಪ್ರಕರಣ
ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ.
ಪತ್ನಿ ಹತ್ಯೆಗೈದ ಪತಿ
ಕೌಟುಂಬಿಕ ಕಲಹದ ಕಾರಣ ಆರೋಪಿ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬೀಳಗಿ ಪೊಲೀಸರು ಸ್ಥಳ ಪರಿಶೀಲಿಸಿದ್ದಾರೆ. ಮೃತಳ ಕುಟುಂಬಸ್ಥರು ಬೀಳಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ:ಹೂತಿದ್ದ ಬಾಲಕಿಯ ಶವದ ತಲೆ ಕತ್ತರಿಸಿ ಹೊತ್ತೊಯ್ದ ಮಾಂತ್ರಿಕ!?
Last Updated : Oct 29, 2022, 10:00 AM IST