ಕರ್ನಾಟಕ

karnataka

ETV Bharat / state

ಅನೈತಿಕ ಸಂಬಂಧದ ಶಂಕೆ : ಪತಿಯಿಂದಲೇ ಪತ್ನಿಯ ಕೊಲೆ - ಅನೈತಿಕ ಸಂಬಂಧದ ಶಂಕೆ

ಪತ್ನಿಯ ಶೀಲಶಂಕಿಸಿ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

bagalakote
ಶೀಲಶಂಕಿಸಿ ಪತಿಯಿಂದಲೇ ಪತ್ನಿಯ ಕೊಲೆ

By

Published : Dec 10, 2019, 11:55 AM IST

ಬಾಗಲಕೋಟೆ: ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಬಾಗಲಕೋಟೆಯ ನವನಗರದಲ್ಲಿ ನಡೆದಿದೆ.

ಶೀಲಶಂಕಿಸಿ ಪತಿಯಿಂದಲೇ ಪತ್ನಿಯ ಕೊಲೆ

ರಮೀಜಾ ಲಾಲ್ ಸಾಬ್ ಬಾಂದಾರ (35) ಕೊಲೆಯಾದ ಮಹಿಳೆ. ಪತಿ ಲಾಲ್ ಸಾಬ್ ಈ ಕೃತ್ಯ ನಡೆಸಿ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಗಾಗಿ ಶೋಧಕಾರ್ಯ ನಡೆಸಿದ್ದಾರೆ. ನವನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details