ಕರ್ನಾಟಕ

karnataka

ETV Bharat / state

ಬಾಗಲಕೋಟೆ ಕಾರ್ಖಾನೆಯಲ್ಲಿ ಬೆಂಕಿ: ಮೂವರ ಸ್ಥಿತಿ ಗಂಭೀರ - ಬಾಗಲಕೋಟೆ ಕಾರ್ಖಾನೆಯಲ್ಲಿ ಬೆಂಕಿ

ಕೇದಾರನಾಥ ಕಾರ್ಖಾನೆಯಲ್ಲಿ ಬೆಳಗಿನ ಜಾವ ಬೆಂಕಿ ಕಾಯಿಸಿಕೊಳ್ಳಲು ಕುಳಿತುಕೊಂಡ ಸಮಯದಲ್ಲಿ ಅವಘಡ ಕಾಣಿಸಿಕೊಂಡಿದೆ.

fire-accident-in-industry-at-bagalkote
ಬಾಗಲಕೋಟೆ ಕಾರ್ಖಾನೆಯಲ್ಲಿ ಬೆಂಕಿ

By

Published : Jan 12, 2022, 10:46 PM IST

ಬಾಗಲಕೋಟೆ: ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮದಲ್ಲಿರುವ ಸಚಿವ ಮುರುಗೇಶ್ ನಿರಾಣಿ ಒಡೆತನಕ್ಕೆ ಸೇರಿದ ಸಕ್ಕರೆ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಉಂಟಾಗಿದೆ.

ಕೇದಾರನಾಥ ಕಾರ್ಖಾನೆಯಲ್ಲಿ ಬೆಳಗಿನ ಜಾವ ಬೆಂಕಿ ಕಾಯಿಸಿಕೊಳ್ಳಲು ಕುಳಿತುಕೊಂಡ ಸಮಯದಲ್ಲಿ ಅವಘಡ ಕಾಣಿಸಿಕೊಂಡಿದೆ.

ದುರ್ಘಟನೆಯಲ್ಲಿ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡಕ್ಕೆ ಕರೆದುಕೊಂಡು ಹೋಗಲಾಗಿದೆ.

ಇದನ್ನೂ ಓದಿ:ಗಂಡಸ್ತನ ತೋರಿಸುವುದಕ್ಕೆ ಹೋಗಿ ʼಮೇಕೆದಾಟನ್ನು ಮಸಣʼ ಮಾಡುವುದು ಬೇಡ: ಹೆಚ್​ಡಿಕೆ

ABOUT THE AUTHOR

...view details