ಕರ್ನಾಟಕ

karnataka

ETV Bharat / state

ಕೆಲಸದ ದಿನ 200ಕ್ಕೆ ಹೆಚ್ಚಿಸುವಂತೆ ನರೇಗಾ ಕಾರ್ಮಿಕರ ಪ್ರತಿಭಟನೆ - ಕಾರ್ಮಿಕರ ಪ್ರತಿಭಟನೆ

ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಮಿಕರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕ್ರಾಂತಿ ಗೀತೆಗಳನ್ನು ಮೊಳಗಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದ್ದು ಗಮನ ಸೆಳೆಯಿತು‌..

Narega workers protest
ನರೇಗಾ ಕಾರ್ಮಿಕರ ಪ್ರತಿಭಟನೆ

By

Published : Nov 3, 2020, 7:15 PM IST

ಬಾಗಲಕೋಟೆ: ಉದ್ಯೋಗ ಖಾತ್ರಿ ಯೋಜನೆಯಲ್ಲಿ ನೀಡುವ ಉದ್ಯೋಗ 200 ದಿನಗಳವರೆಗೆ ಹೆಚ್ಚಿಸಬೇಕು, ಪಡಿತರ ಚೀಟಿಯಲ್ಲಿ ತಲಾ 5 ಕೆ.ಜಿ ಹೆಚ್ಚಿನ ಆಹಾರ ಧಾನ್ಯವನ್ನು 6 ತಿಂಗಳವರೆಗೆ ವಿಸ್ತರಿಸಬೇಕು ಎಂದು ಆಗ್ರಹಿಸಿ ಕೂಲಿ ಕಾರ್ಮಿಕರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.

ಕೆಲಸದ ದಿನ 200ಕ್ಕೆ ಹೆಚ್ಚಿಸುವಂತೆ ನರೇಗಾ ಕಾರ್ಮಿಕರ ಪ್ರತಿಭಟನೆ

ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಮಿಕರರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕ್ರಾಂತಿ ಗೀತೆಗಳನ್ನು ಮೊಳಗಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದ್ದು ಗಮನ ಸೆಳೆಯಿತು‌.

ABOUT THE AUTHOR

...view details