ಬಾಗಲಕೋಟೆ: ಮಹರ್ಷಿ ವಾಲ್ಮೀಕಿ ಜಾತ್ರೆ ಹಾಗೂ ಮಠದ 22ನೇ ವಾರ್ಷಿಕೋತ್ಸವವನ್ನು ಫೆಬ್ರುವರಿ 8 ಮತ್ತು 9ರಂದು ಹಮ್ಮಿಕೊಳ್ಳಲಾಗಿದೆ ಎಂದು ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾಧ್ಯಕ್ಷ ರಾಜು ನಾಯ್ಕ ಹೇಳಿದರು.
ಫೆ.8ರಿಂದ ಮಹರ್ಷಿ ವಾಲ್ಮಿಕಿ ಜಾತ್ರೆ - ದಾವಣಗೆರೆಯಲ್ಲಿ ಮಹರ್ಷಿ ವಾಲ್ಮೀಕಿ ರಥೋತ್ಸವ
ಮಹರ್ಷಿ ವಾಲ್ಮೀಕಿ ಜಾತ್ರೆ ಹಾಗೂ ಮಠದ 22ನೇ ವಾರ್ಷಿಕೋತ್ಸವವನ್ನು ಫೆಬ್ರುವರಿ 8 ಮತ್ತು 9ರಂದು ಹಮ್ಮಿಕೊಳ್ಳಲಾಗಿದೆ ಎಂದು ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾಧ್ಯಕ್ಷ ರಾಜು ನಾಯ್ಕ ಹೇಳಿದರು.
ಜಿಲ್ಲಾಧ್ಯಕ್ಷ ರಾಜು ನಾಯ್ಕ
ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಏರ್ಪಡಿಸಲಾಗಿದೆ. ರಥೋತ್ಸವ ಅಂಗವಾಗಿ ಮೀಸಲಾತಿ ಹಾಗೂ ಇತರೆ ಬೇಡಿಕೆಗೆ ಆಗ್ರಹಿಸಿ ಜನಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.