ಬಾಗಲಕೋಟೆ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಒಬ್ಬ ವ್ಯಕ್ತಿಗೂ ಕೊರೊನಾ ರೋಗ ಪತ್ತೆ ಆಗದ ಹಿನ್ನೆಲೆ ಜಿಲ್ಲೆಯ ಜನ ಕೊಂಚ ನಿಟ್ಟುಸಿರು ಬಿಡುವಂತಾಗಿದೆ.
ಬಾಗಲಕೋಟೆಯಲ್ಲಿ ಮೂರು ದಿನಗಳಿಂದ ಒಂದೂ ಕೊರೊನಾ ಪಾಸಿಟಿವ್ ಪ್ರಕರಣ ಇಲ್ಲ! - ಮೂರು ದಿನಗಳಿಂದ ಪಾಸಿಟಿವ್ ಪ್ರಕರಣ ಇಲ್ಲ
ಈವರೆಗೆ ಒಟ್ಟು 21 ಸೋಂಕಿತರಲ್ಲಿ ಓರ್ವ ವೃದ್ಧ ಮೃತಪಟ್ಟಿದ್ದರೆ, ಇಬ್ಬರು ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇಂದು 28 ಸ್ಯಾಂಪಲ್ಗಳ ವರದಿ ನೆಗೆಟಿವ್ ಬಂದಿದೆ. ಇನ್ನೂ 253 ಸ್ಯಾಂಪಲ್ಗಳ ವರದಿ ನಿರೀಕ್ಷೆ ಮಾಡಲಾಗಿದೆ.
ಬಾಗಲಕೋಟೆ