ಬಾಗಲಕೋಟೆ: ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ನಾಳೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ 'ಮುಂದಿನ ಮುಖ್ಯಮಂತ್ರಿ' ಎಂದು ನಮೋದಿಸಿರುವ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮುಂದಿನ ಮುಖ್ಯಮಂತ್ರಿ ಹಾಗೂ ಜಮಖಂಡಿ ಜಿಲ್ಲೆಯ ಕನಸನ್ನು ನನಸು ಮಾಡುವ ಕೈಗಾರಿಕೆ ಸಚಿವರಾದ ಮುರುಗೇಶ ನಿರಾಣಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಅಪ್ತ ಸಹಾಯಕ ಕಿರಣ ಬಡಿಗೇರ ಎಂಬುವರು ಪೋಸ್ಟರ್ ಮಾಡಿಸಿದ್ದಾರೆ.