ಬಾಗಲಕೋಟೆ: ಬಾವಿಗೆ ಹಾರಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಬಕವಿ-ಬನಹಟ್ಟಿ ಪಟ್ಟಣದಲ್ಲಿ ನಡೆದಿದೆ.
ರಬಕವಿ-ಬನಹಟ್ಟಿಯಲ್ಲಿ ಬಾವಿಗೆ ಹಾರಿ ಬಾಲಕಿ ಆತ್ಮಹತ್ಯೆ - Rabakavi-Banahati in Bagalkot district
ಬಾವಿಗೆ ಬಿದ್ದು ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಪಟ್ಟಣದಲ್ಲಿ ನಡೆದಿದೆ.
ಬಾಗಲಕೋಟೆಯಲ್ಲಿ ಬಾವಿಗೆ ಹಾರಿ ಬಾಲಕಿ ಆತ್ಮಹತ್ಯೆ
ಅನಿತಾ ದಡ್ಡಿ (14) ಮೃತ ಬಾಲಕಿ. ಸ್ಥಳಕ್ಕೆ ಬನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕಿ ಸಾವಿಗೆ ಕಾರಣ ಏನೆಂದು ತಿಳಿದು ಬಂದಿಲ್ಲ.
ಬನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,ಪ್ರಕರಣ ದಾಖಲಾಗಿದೆ.