ಬಾಗಲಕೋಟೆ: ಗುಳೇದಗುಡ್ಡ ತಾಲೂಕಿನ ಬೂದಿನಗಡ ಗ್ರಾಮದಲ್ಲಿ ಮಹಿಳೆಯೋರ್ವಳು ಮೃತ ಪಟ್ಟಿದ್ದು, ಗಂಟಲ ದ್ರವ ಮಾದರಿ ಪರೀಕ್ಷೆ ವರದಿ ಇನ್ನೂ ಬಾರದ ಕಾರಣ ಕೋವಿಡ್ ನಿಯಮಾವಳಿ ಪ್ರಕಾರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
ಕೊರೊನಾ ನಿಯಮಾವಳಿ ಪ್ರಕಾರ ಅನಾರೋಗ್ಯದಿಂದ ಮೃತಪಟ್ಟ ಮಹಿಳೆಯ ಅಂತ್ಯಸಂಸ್ಕಾರ - Covid news Bagalkot
42 ವರ್ಷದ ಮಹಿಳೆಯು ಅನಾರೋಗ್ಯದ ಕಾರಣ ಮೃತಪಟ್ಟಿದ್ದು, ಗಂಟಲ ದ್ರವ ಮಾದರಿ ಪರೀಕ್ಷೆಯ ವರದಿ ಇನ್ನೂ ಬಾರದ ಹಿನ್ನೆಲೆಯಲ್ಲಿ ಕೋವಿಡ್ ನಿಯಮಾವಳಿ ಪ್ರಕಾರವೇ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
ಅನಾರೋಗ್ಯದಿಂದ ಮೃತಪಟ್ಟಿದ್ದ ಮಹಿಳೆಯ ಅಂತ್ಯಸಂಸ್ಕಾರ
42 ವರ್ಷದ ಮಹಿಳೆಯು ಅನಾರೋಗ್ಯದಿಂದ ಮೃತಪಟ್ಟಿದ್ದು, ತಹಶೀಲ್ದಾರರ ಆದೇಶದಂತೆ ಪಿಪಿಇ ಕಿಟ್ ಧರಿಸಿ, ಕಂದಾಯ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದ ಹೊರವಲಯದಲ್ಲಿ ಮಹಿಳೆಯ ಅಂತ್ಯ ಸಂಸ್ಕಾರ ನಡೆಸಿದರು.