ಬಾಗಲಕೋಟೆ:ಜಿಲ್ಲಾ ಸಹಕಾರಿ ಬ್ಯಾಂಕ್ನ ಚುನಾವಣೆ ಈ ಭಾರಿ ಸಾಧನೆ, ಅಭಿವೃದ್ಧಿ ಮೇಲೆ ನಡೆಯಲಿದೆ. ಹಾಗಾಗಿ ನಾವು ಜಯಗಳಿಸುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಬಸವೇಶ್ವರ ಬ್ಯಾಂಕ್ನ ಅಧ್ಯಕ್ಷರು ಹಾಗೂ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧೆ ಮಾಡುತ್ತಿರುವ ಅಭ್ಯರ್ಥಿ ಪ್ರಕಾಶ ತಪಶೆಟ್ಟಿ ವಿಶ್ವಾಸ ವ್ಯಕ್ತಪಡಿಸಿದರು.
ಬಾಗಲಕೋಟೆ ಸಹಕಾರಿ ಬ್ಯಾಂಕ್ನ ಚುನಾವಣೆಯಲ್ಲಿ ನಾವು ಗೆಲ್ಲುವುದು ಖಚಿತ: ಪ್ರಕಾಶ ತಪಶೆಟ್ಟಿ - Bagalkot prakasha tapashetty news
319 ಜನ ಮತದಾರರನ್ನು ಹೊಂದಿರುವ ಬಾಗಲಕೋಟೆ ಸಹಕಾರಿ ಬ್ಯಾಂಕ್ ಕ್ಷೇತ್ರದಲ್ಲಿ ಸುಮಾರು 250 ಮತಗಳಿಂದ ಆಯ್ಕೆ ಆಗುವುದು ಖಚಿತ. ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಪಕ್ಷಾತೀತವಾಗಿ, ಜ್ಯಾತ್ಯಾತೀತವಾಗಿ ಮತದಾರರು ಬೆಂಬಲಿಸಲಿದ್ದಾರೆ ಎಂದು ಅಭ್ಯರ್ಥಿ ಪ್ರಕಾಶ ತಪಶೆಟ್ಟಿ ವಿಶ್ವಾಸ ವ್ಯಕ್ತ ಪಡಿಸಿದರು.

ಪ್ರಕಾಶ ತಪಶೆಟ್ಟಿ
ತಮ್ಮ ಬ್ಯಾಂಕ್ನ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರಕಾಶ ತಪಶೆಟ್ಟಿ
ತಮ್ಮ ಬ್ಯಾಂಕ್ನ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಮಾಡಿದ ತಪ್ಪನ್ನು ಈ ಭಾರಿ ಮತದಾರರು ಮಾಡುವುದಿಲ್ಲ. ಈಗಾಗಲೇ ಬಸವೇಶ್ವರ ಬ್ಯಾಂಕ್ನ ಅಭಿವೃದ್ಧಿ ಜೊತೆಗೆ ಸಹಕಾರಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿ ಅಭಿವೃದ್ಧಿ ಪಡಿಸಿದ್ದೇವೆ. 319 ಜನ ಮತದಾರರು ಹೊಂದಿರುವ ಈ ಕ್ಷೇತ್ರದಲ್ಲಿ ಸುಮಾರು 250 ಮತಗಳಿಂದ ಆಯ್ಕೆ ಆಗುವುದು ಖಚಿತ. ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಪಕ್ಷಾತೀತವಾಗಿ, ಜ್ಯಾತ್ಯಾತೀತವಾಗಿ ಮತದಾರರು ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.