ನೆಲಮಂಗಲ: ನೆಲಮಂಗಲದಲ್ಲಿ ಕೊರೊನಾ ಪ್ರಕರಣಗಳು ದಿನ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ನೆಲಮಂಗಲದಲ್ಲಿ ಆರು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ನೆಲಮಂಗಲದಲ್ಲಿ ಇಂದು 6 ಜನರಲ್ಲಿ ಕೊರೊನಾ ಸೋಂಕು ಧೃಡ - 6 Corona cases confirmed in Nelamangala news
ನೆಲಮಂಗಲದಲ್ಲಿ ಇಂದು ಒಂದೇ ದಿನ 6 ಜನರಲ್ಲಿ ಕೊರೊನಾ ಸೋಂಕು ಧೃಡಪಟ್ಟಿದ್ದು, ಸೋಂಕಿತರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ.
ನೆಲಮಂಗಲದಲ್ಲಿ ಇಂದು 6 ಜನರಲ್ಲಿ ಕೊರೊನಾ ಸೋಂಕು ಧೃಡ
ನಿನ್ನೆ ಕೊರೊನ ಫಲಿತಾಂಶ ಬರುವ ಮುನ್ನವೇ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಇಂದು ಒಂದೇ ದಿನ 6 ಜನರಲ್ಲಿ ಕೊರೊನಾ ಸೋಂಕು ಧೃಡಪಟ್ಟಿದ್ದು, ಸೋಂಕಿತರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ.
ಸುಭಾಷ್‌ನಗರ 3 ಜನ, ಅರಿಶಿನಕುಂಟೆ 1, ಮೊದಲಕೋಟೆ 2 ಪ್ರಕರಣಗಳು ಬೆಳಕಿಗೆ ಬಂದಿವೆ. ಆರೋಗ್ಯ ಇಲಾಖೆ ಸೋಂಕಿತರ ಟ್ರಾವೆಲ್ ಹಿಸ್ಟರಿ ಕಲೆ ಹಾಕುತ್ತಿದೆ. ಸೋಂಕಿತರನ್ನ ಬೆಂಗಳೂರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.