ನೆಲಮಂಗಲ: ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿರುವ ಘಟನೆ ನಗರದ ಹೊರವಲಯದ ಕುದೂರು ಪಟ್ಟಣದಲ್ಲಿ ನಡೆದಿದೆ.
ನೆಲಮಂಗಲದಲ್ಲಿ ನೇಣಿಗೆ ಶರಣಾದ ವ್ಯಕ್ತಿ... ಕಾರಣ? - ನೆಲಮಂಗಲ ವ್ಯಕ್ತಿ ಆತ್ಮಹತ್ಯೆ ಸುದ್ದಿ
ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲದ ಹೊರವಲಯದ ಕುದೂರು ಪಟ್ಟಣದಲ್ಲಿ ನಡೆದಿದೆ.
ಮೃತ ದುರ್ದೈವಿ
ಕುದೂರು ಪಟ್ಟಣದ ನಿವಾಸಿ ಗಣೇಶ್ (48) ನೇಣಿಗೆ ಶರಣಾದ ವ್ಯಕ್ತಿಯಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಈ ಸಂಬಂಧ ಕುದೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.