ನೆಲಮಂಗಲ: ನಗರದ ಜಕ್ಕಸಂದ್ರದಲ್ಲಿ ಯುವಕನೊಬ್ಬ ನೇಣಿಗೆ ಶರಣಾಗಿದ್ದಾನೆ.
ನೇಣಿಗೆ ಶರಣಾದ ಯುವಕ...ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಶಂಕೆ - nelamangala latest crime news
20 ವರ್ಷದ ಯುವಕನೊಬ್ಬ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೆಲಮಂಗಲ ವ್ಯಾಪ್ತಿಯಲ್ಲಿ ನಡೆದಿದ್ದು,ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ನೇಣಿಗೆ ಶರಣಾದ ಯುವಕ
ಧನಂಜಯ್ (20) ಮೃತ ಯುವಕನಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಸಾವನಪ್ಪಿದ್ದಾನೆ. ಜೀವನದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನೆಲಮಂಗಲ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.