ಕರ್ನಾಟಕ

karnataka

ETV Bharat / state

ಕಾರು-ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರಿಬ್ಬರು ಸ್ದಳದಲ್ಲೇ ಸಾವು - kannada newspaper, etvbharat, car, bike, accident, death, Mahadevapura, venkatesh

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 48ರ ಮಹದೇವಪುರ ಗ್ರಾಮದ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾರು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರಿಬ್ಬರು ಸ್ದಳದಲ್ಲಿಯೇ ಸಾವು

By

Published : Jul 15, 2019, 11:42 AM IST

ನೆಲಮಂಗಲ: ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 48ರ ಮಹದೇವಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ.

ಕಾರು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರಿಬ್ಬರು ಸ್ದಳದಲ್ಲಿಯೇ ಸಾವು

ಮೃತಪಟ್ಟವರನ್ನು ಟಿ.ದಾಸರಹಳ್ಳಿಯ ವೆಂಕಟೇಶ್(35) ಹಾಗೂ ಇನ್ನೋರ್ವ ಯುವತಿ ಎಂದು ಗುರುತಿಸಲಾಗಿದೆ. ದೇಹಗಳನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.

ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

For All Latest Updates

TAGGED:

ABOUT THE AUTHOR

...view details