ದೊಡ್ಡಬಳ್ಳಾಪುರ: ರಸ್ತೆ ಬದಿ ಹೋಗುತ್ತಿದ್ದ ಪಾದಚಾರಿಗೆ ಬೈಕ್ ಗುದ್ದಿದ್ದು, ಚಿಕಿತ್ಸೆ ಫಲಕಾರಿಯಾಗಿದೆ ಆಸ್ಪತ್ರೆಯಲ್ಲಿ ಪಾದಚಾರಿ ಮೃತಪಟ್ಟಿದ್ದಾರೆ.
ದೊಡ್ಡಬಳ್ಳಾಪುರ| ಬೈಕ್ ಡಿಕ್ಕಿ: ಪಾದಚಾರಿ ಸಾವು - ದೊಡ್ಡಬಳ್ಳಾಪುರ ನ್ಯೂಸ್
ಕರೇನಹಳ್ಳಿ ನಿವಾಸಿ ಚಂದ್ರಶೇಖರ್ (52) ಎಂಬುವವರು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ. ನೇಕಾರಿಕೆ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ಬೈಕ್ ಸವಾರ ವೇಗವಾಗಿ ಬಂದು ಗುದ್ದಿದಾನೆ. ತೀರ್ವವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದಾರೆ.
ಕರೇನಹಳ್ಳಿ ನಿವಾಸಿ ಚಂದ್ರಶೇಖರ್ (52) ಎಂಬುವವರು ಮೃತಪಟ್ಟಿದ್ದಾರೆ. ನೇಕಾರಿಕೆ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ಬೈಕ್ ಸವಾರ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದಾನೆ. ತೀರ್ವವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟರು.
ನಗರದ ಕೊಂಗಾಡಿಯಪ್ಪ ಕಾಲೇಜ್ ರಸ್ತೆಯ ಬಸವಣ್ಣ ದೇವಸ್ಥಾನದ ಮುಂದೆ ಈ ಅವಘಡ ಸಂಭವಿಸಿದೆ. ಘಟನೆ ನಂತರ ಸವಾರ್ ಬೈಕ್ ಅನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ನೋಂದಣಿ ಆಗದ ಹೊಸ ಬೈಕ್ ಆಗಿದ್ದು, ಮಾಲೀಕ ಯಾರೆಂಬುದು ಪತ್ತೆಯಾಗಿಲ್ಲ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.