ದೇವನಹಳ್ಳಿ:ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈರ್ಗೆ ಡಿಕ್ಕಿ ಹೊಡೆದು, ಪಲ್ಟಿ ಆಗಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು ಬೈಕ್ಗೆ ಡಿಕ್ಕಿ, ಸವಾರ ಸಾವು - ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು ಬೈಕ್ಗೆ ಡಿಕ್ಕಿ ಬೈಕ್ ಸವಾರ ಸಾವು
ರಾಷ್ಟ್ರೀಯ ಹೆದ್ದಾರಿ 7ರ ಏರ್ಪೋರ್ಟ್ ರಸ್ತೆಯ ವಿದ್ಯಾ ಕ್ರಾಸ್ ಬಳಿಯ ಫ್ಲೈ ಓವರ್ನಲ್ಲಿ ಕಾರೊಂದು ಪಲ್ಟಿ ಹೊಡೆದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವಿಗೀಡಾಗಿದ್ದಾನೆ.

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು ಬೈಕ್ಗೆ ಡಿಕ್ಕಿ ಬೈಕ್ ಸವಾರ ಸಾವು
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು ಬೈಕ್ಗೆ ಡಿಕ್ಕಿ ಬೈಕ್ ಸವಾರ ಸಾವು
ರಾಷ್ಟ್ರೀಯ ಹೆದ್ದಾರಿ 7ರ ಏರ್ಪೋರ್ಟ್ ರಸ್ತೆಯ ವಿದ್ಯಾ ಕ್ರಾಸ್ ಬಳಿಯ ಫ್ಲೈ ಓವರ್ ಮೇಲೆ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಈ ಕುರಿತಂತೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.