ಕರ್ನಾಟಕ

karnataka

ETV Bharat / state

ದೇವನಹಳ್ಳಿ ಪೊಲೀಸರ ವಿರುದ್ಧ ನಿರ್ಲಕ್ಷ್ಯ ಆರೋಪ, ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ - devanahalli betting

ದೇವನಹಳ್ಳಿ ಪೊಲೀಸರ ಅಸಡ್ಡೆಯಿಂದ ನಡೆಯುತ್ತಿದೆ ಎನ್ನಲಾದ ಬೆಟ್ಟಿಂಗ್ ದಂಧೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು

By

Published : Oct 16, 2019, 9:42 AM IST

Updated : Oct 16, 2019, 2:29 PM IST

ಬೆಂಗಳೂರು:ದೇವನಹಳ್ಳಿಯಲ್ಲಿ ನಡೆಯುತ್ತಿದ್ದ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ರುದ್ರೇಶ್, ನಿಖಿಲ್, ರವಿಚಂದ್ರ ಬಂಧಿತರು.

ಈ ಆರೋಪಿಗಳಿಂದ 2 ಲಕ್ಷದ 22 ಸಾವಿರ ರೂ ನಗದು ವಶಕ್ಕೆ ಪಡೆದುಕೊಳ್ಳಲಾಗಿದೆ.

ಬೆಟ್ಟಿಂಗ್ ದಂಧೆ ಬಗ್ಗೆ ಮಾಹಿತಿ ಇದ್ದರೂ ಸ್ಥಳೀಯ ದೇವನಹಳ್ಳಿ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಹೀಗಾಗಿ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

Last Updated : Oct 16, 2019, 2:29 PM IST

ABOUT THE AUTHOR

...view details