ಕರ್ನಾಟಕ

karnataka

ETV Bharat / state

ಭಿಕ್ಷಾಟನೆ ಮಾಡುತ್ತಿದ್ದ ಬಾಲಕಿ ರಕ್ಷಣೆ ಮಾಡಿದ ಸಹಾಯವಾಣಿ ಅಧಿಕಾರಿಗಳು! - ದೊಡ್ಡಬಳ್ಳಾಪುರದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಬಾಲಕಿಯನ್ನು ರಕ್ಷಿಸಿದ ಅಧಿಕಾರಿಗಳು,

ಭಿಕ್ಷಾಟನೆ ಮಾಡುತ್ತಿದ್ದ ಬಾಲಕಿಯನ್ನು ಮಕ್ಕಳ ಸಹಾಯವಾಣಿ ಅಧಿಕಾರಿಗಳು ರಕ್ಷಿಸಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

Child Helpline Officers rescue, Child Helpline Officers rescue begging girl, Child Helpline Officers rescue begging girl in Doddaballapur, Doddaballapur news, ಮಕ್ಕಳ ಸಹಾಯವಾಣಿ ಅಧಿಕಾರಿಗಳು ರಕ್ಷಣೆ, ಭಿಕ್ಷಾಟನೆ ಮಾಡುತ್ತಿದ್ದ ಬಾಲಕಿಯನ್ನು ರಕ್ಷಿಸಿದ ಅಧಿಕಾರಿಗಳು, ದೊಡ್ಡಬಳ್ಳಾಪುರದಲ್ಲಿ  ಭಿಕ್ಷಾಟನೆ ಮಾಡುತ್ತಿದ್ದ ಬಾಲಕಿಯನ್ನು ರಕ್ಷಿಸಿದ ಅಧಿಕಾರಿಗಳು, ದೊಡ್ಡಬಳ್ಳಾಪುರ ಸುದ್ದಿ,
ಭಿಕ್ಷಾಟನೆ ಮಾಡುತ್ತಿದ್ದ ಬಾಲಕಿಯ ರಕ್ಷಣೆ ಮಾಡಿದ ಮಕ್ಕಳ ಸಹಾಯವಾಣಿ ಅಧಿಕಾರಿಗಳು

By

Published : Mar 23, 2021, 11:03 AM IST

ದೊಡ್ಡಬಳ್ಳಾಪುರ :ಭಿಕ್ಷಾಟನೆ ಮಾಡುತ್ತಿದ್ದ ಬಾಲಕಿಯನ್ನು ಮಕ್ಕಳ ಸಹಾಯವಾಣಿ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

ನಗರದ ಬಸವ ಭವನ ಮುಂದೆ 12 ವರ್ಷದ ಬಾಲಕಿ ಭಿಕ್ಷಾಟನೆ ಮಾಡುತ್ತಿದ್ದು, ಈ ಬಗ್ಗೆ ವಿಷಯ ತಿಳಿದ ಮಕ್ಕಳ ಸಹಾಯವಾಣಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಬಾಲಕಿಯನ್ನ ವಶಕ್ಕೆ ಪಡೆದಿದ್ದಾರೆ.

ಭಿಕ್ಷಾಟನೆ ಮಾಡುತ್ತಿದ್ದ ಬಾಲಕಿಯ ರಕ್ಷಣೆ ಮಾಡಿದ ಮಕ್ಕಳ ಸಹಾಯವಾಣಿ ಅಧಿಕಾರಿಗಳು

ವಶದಲ್ಲಿರುವ ಬಾಲಕಿಯ ತಂದೆ-ತಾಯಿ ಕೂಲಿ ಕೆಲಸ ಮಾಡುತ್ತಿದ್ದು, ಬಾಲಕಿ ನಗರದ ಬೀದಿಗಳಲ್ಲಿ ಭಿಕ್ಷಾಟನೆ ಮಾಡುತ್ತಿದ್ದಳು. ಈ ಬಗ್ಗೆ ದೂರು ಬಂದ ಹಿನ್ನೆಲೆ ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

ABOUT THE AUTHOR

...view details