ದೊಡ್ಡಬಳ್ಳಾಪುರ:ಇಲ್ಲಿನ ದೊಡ್ಡಬೆಳವಂಗಲ ಕ್ರಾಸ್ ಬಳಿ ವಾಹನಗಳ ತಪಾಸಣೆ ನಡೆಸುತ್ತಿದ್ದ ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಕಂಟೈನರ್ ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ್ದಾನೆ.
ಪೊಲೀಸರ ತಪಾಸಣೆಯಿಂದ ತಪ್ಪಿಸಿಕೊಳ್ಳಲು ಹೋಗಿ ಮರಕ್ಕೆ ಗುದ್ದಿದ ಕಂಟೈನರ್ ಚಾಲಕ - ದೊಡ್ಡಬೆಳವಂಗಲದಲ್ಲಿ ಮರಕ್ಕೆ ಗುದ್ದಿದ ಕಂಟೈನರ್ ಚಾಲಕ
ವಾಹನಗಳ ತಪಾಸಣೆ ನಡೆಸುತ್ತಿದ್ದ ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಕಂಟೈನರ್ ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ್ದಾನೆ.
ಮರಕ್ಕೆ ಗುದ್ದಿದ ಕಂಟೈನರ್ ಚಾಲಕ
ಗುದ್ದಿದ ರಭಸಕ್ಕೆ ಮರ ಮುರಿದು ಲಾರಿ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ತಾಲೂಕಿನ ಕನಸವಾಡಿಯ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.