ಬೆಂಗಳೂರು/ಆನೇಕಲ್:ಲಾಕ್ಡೌನ್ನಿಂದ ಸಮಸ್ಯೆ ಎದುರಿಸುತ್ತಿರುವ ಬನ್ನೇರುಘಟ್ಟದ ಬಳಿಯ 400 ಕ್ಕೂ ಹೆಚ್ಚು ಹಕ್ಕಿ-ಪಿಕ್ಕಿ ಜನಾಂಗದ ಕುಟುಂಬಗಳಿಗೆ ಅದಮ್ಯ ಚೇತನ ಸಂಸ್ಥೆ ವತಿಯಿಂದ ಊಟ ಹಾಗೂ ದಿನ ನಿತ್ಯದ ಸಾಮಗ್ರಿಗಳನ್ನು ವಿತರಿಸಲಾಯಿತು.
400 ಹಕ್ಕಿ - ಪಿಕ್ಕಿ ಕುಟಂಬಗಳಿಗೆ ದಿನಸಿ ಸಾಮಗ್ರಿ ವಿತರಣೆ - Distribution of groceries for 400 bird-picking poultry by adhamya chetana
ಬನ್ನೇರುಘಟ್ಟ ಬಳಿಯ 400 ಕ್ಕೂ ಹೆಚ್ಚು ಹಕ್ಕಿ-ಪಿಕ್ಕಿ ಜನಾಂಗದ ಕುಟುಂಬಗಳಿಗೆ ಅದಮ್ಯ ಚೇತನ ಸಂಸ್ಥೆ ವತಿಯಿಂದ ಊಟ ಹಾಗೂ ದಿನ ನಿತ್ಯದ ಸಾಮಗ್ರಿ ವಿತರಿಸಲಾಯಿತು.

ಅದಮ್ಯ ಚೇತನ ಸಂಸ್ಥೆಯಿಂದ 400 ಹಕ್ಕಿ-ಪಿಕ್ಕಿ ಕುಟಂಬಗಳಿಗೆ ದಿನಸಿ ಸಾಮಗ್ರಿ ವಿತರಣೆ
ಅದಮ್ಯ ಚೇತನ ಸಂಸ್ಥೆಯಿಂದ 400 ಹಕ್ಕಿ-ಪಿಕ್ಕಿ ಕುಟಂಬಗಳಿಗೆ ದಿನಸಿ ಸಾಮಗ್ರಿ ವಿತರಣೆ
ಲಾಕ್ಡೌನ್ ಆದಾಗಿನಿಂದ ಇತರ ರಾಜ್ಯಗಳಿಂದ ಬಂದಿರುವ ವಲಸೆ ಬಂದಿರುವ ಜನರ ಆಹಾರ ಪದ್ದತಿಯ ಪ್ರಕಾರ ಪದಾರ್ಥಗಳನ್ನು ನೀಡಲಾಗಿದೆ.
ಮಾಜಿ ಸಂಸದ ದಿ. ಅನಂತ್ ಕುಮಾರ್ ಪತ್ನಿ ಡಾ.ತೇಜಸ್ವಿನಿ ಅನಂತಕುಮಾರ್ ನೇತೃತ್ವದ ಅದಮ್ಯ ಚೇತನ ಸಂಸ್ಥೆ ಉತ್ತಮವಾದ ಕೆಲಸ ಮಾಡುತ್ತಿದೆ ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.