ಆನೇಕಲ್:ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸೂಳಗಿರಿಯ ಕಾಮನದೊಡ್ಡಿ ಗ್ರಾಮದಲ್ಲಿ ಒಂಟಿ ಸಲಗವೊಂದು ದಾಂಧಲೆ ನಡೆಸಿದೆ.
ಗ್ರಾಮಕ್ಕೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ! - Sulagiri in Krishnagiri district
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸೂಳಗಿರಿಯ ಕಾಮನದೊಡ್ಡಿ ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗವೊಂದು ದಾಂಧಲೆ ನಡೆಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹೀಗೆ ವೈರಲ್ ಆಗುತ್ತಿವೆ.
ಗ್ರಾಮಕ್ಕೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ!
ತಮಿಳುನಾಡು - ಕರ್ನಾಟಕ ಗಡಿ ಭಾಗದಲ್ಲಿ ಆಗಾಗ ಆನೆಗಳು ಪ್ರತ್ಯಕ್ಷವಾಗುತ್ತಿರುತ್ತವೆ. ಅದರಂತೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸೂಳಗಿರಿಯ ಕಾಮನದೊಡ್ಡಿ ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗವೊಂದು ದಾಂಧಲೆ ನಡೆಸಿದೆ.
ಈ ದೃಶ್ಯವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಹೀಗೆ ವೈರಲ್ ಆಗುತ್ತಿವೆ.