ಬೆಂ.ಗ್ರಾಮಾಂತರ: ದೇವನಹಳ್ಳಿ ತಾಲೂಕು ಕಚೇರಿ ಮುಂಭಾಗ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ.
ದೇವನಹಳ್ಳಿಯಲ್ಲಿ ರೈತರಿಂದ ಉಪವಾಸ ಸತ್ಯಾಗ್ರಹ.. - ದೇವನಹಳ್ಳಿಯಲ್ಲಿ ತಾಲೂಕು ಕಚೇರಿ ಮುಂದೆ ರೈತರ ಉಪವಾಸ ಸತ್ಯಾಗ್ರಹ
ದೇವನಹಳ್ಳಿ ತಾಲೂಕು ಕಚೇರಿ ಮುಂಭಾಗ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ.
ದೇವನಹಳ್ಳಿಯಲ್ಲಿ ರೈತರಿಂದ ಉಪವಾಸ ಸತ್ಯಾಗ್ರಹ
ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಸರ್ವೇ ನಂಬರ್ 134ರ ಜಮೀನನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರದ ಈ ಕ್ರಮ ಖಂಡಿಸಿ ರೈತರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿ ವಿರುದ್ಧ ಘೋಷಣೆ ಕೂಗಿ, ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.