ಕರ್ನಾಟಕ

karnataka

ETV Bharat / state

ದೇವನಹಳ್ಳಿ ಕಾಲೇಜಿಗೆ ಕಂಪ್ಯೂಟರ್​​: ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲು ನಿರ್ಧಾರ - Lates News For devanahalli college

ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಸಾವಿರಕ್ಕೂ ಅಧಿಕ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಕಾಲೇಜು ಪ್ರಾರಂಭವಾಗಿ ಹಲವು ವರ್ಷಗಳು ಕಳೆದರೂ ಒಂದೇ ಒಂದು ಕಂಪ್ಯೂಟರ್ ಇರಲಿಲ್ಲ. ಇದೀಗ ಕೇಂದ್ರ ಸರ್ಕಾರದಿಂದ 30 ಕಂಪ್ಯೂಟರ್​ಗಳು ಅನುದಾವಾಗಿ ಬಂದಿದ್ದು, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಫೀಸ್ ಪಡೆಯದೇ ಉಚಿತವಾಗಿ ತರಬೇತಿ ನೀಡಲು ಮುಂದಾಗಿದೆ.

ದೇವನಹಳ್ಳಿ ತಾಲ್ಲೂಕಿನ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಕಂಪ್ಯೂಟರ್​

By

Published : Nov 3, 2019, 2:10 PM IST

ಬೆಂಗಳೂರು:ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಸಾವಿರಕ್ಕೂ ಅಧಿಕ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಕಾಲೇಜು ಪ್ರಾರಂಭವಾಗಿ ಹಲವು ವರ್ಷಗಳು ಕಳೆದರೂ ಒಂದೇ ಒಂದು ಕಂಪ್ಯೂಟರ್ ಇರಲಿಲ್ಲ. ಇದೀಗ ಕೇಂದ್ರ ಸರ್ಕಾರದಿಂದ 30 ಕಂಪ್ಯೂಟರ್​ಗಳು ಅನುದಾವಾಗಿ ಬಂದಿದ್ದು, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಫೀಸ್ ಪಡೆಯದೇ ಉಚಿತವಾಗಿ ತರಬೇತಿ ನೀಡಲು ಮುಂದಾಗಿದೆ.

ದೇವನಹಳ್ಳಿ ತಾಲೂಕಿನ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಕಂಪ್ಯೂಟರ್​

ಕಾಲೇಜಿನಲ್ಲಿಂದು ಕಂಪ್ಯೂಟರ್​ಗಳನ್ನು ಶಾಸಕ ನಿಸರ್ಗ ನಾರಾಯಣಸ್ವಾಮಿ ಬಿಡುಗಡೆ ಮಾಡಿರು. ‌ಅಲ್ಲದೇ ಈ ಕಂಪ್ಯೂಟರ್​ಗಳನ್ನು ಇಡಲು ಕಾಲೇಜಿನಲ್ಲಿ ಸ್ಥಳಾವಕಾಶ ಇಲ್ಲದಿರುವುದನ್ನು ಕಂಡ ಶಾಸಕರು, ಸದ್ಯದಲ್ಲೇ ಕಂಪ್ಯೂಟರ್ ತರಬೇತಿಗಾಗಿ ಕಟ್ಟಡದ ವ್ಯವಸ್ಥೆ ಮಾಡಲಾಗುವುದು ಎಂದರು.

ಇದೇ ವೇಳೆ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಉಚಿತವಾಗಿ ಕಂಪ್ಯೂಟರ್​ ಸೇವೆಯ ಸದುಪಯೋಗಪಡಿಸಿಕೊಳ್ಳಬಹುದು. ಇದಕ್ಕಾಗಿ ಕಾಲೇಜಿನಲ್ಲಿಯೇ ಒಬ್ಬ ಶಿಕ್ಷಕರನ್ನು ನೇಮಿಸಲಾಗುವುದು ಎಂದು ಪ್ರಾಂಶುಪಾಲರು ತಿಳಿಸಿದರು.

ABOUT THE AUTHOR

...view details