ಕರ್ನಾಟಕ

karnataka

ETV Bharat / state

ಮಾಜಿ ಸಚಿವ ಅಸ್ವಸ್ಥ: ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಆರ್​ ಎಲ್​ ಜಾಲಪ್ಪ - ಮಾಜಿ ಕೇಂದ್ರ ಸಚಿವ ಆರ್. ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲು

Former Union Minister R. L. Jalappa Admission to Hospital
ಆಸ್ಪತ್ರೆಗೆ ದಾಖಲಾದ ಆರ್​ ಎಲ್​ ಜಾಲಪ್ಪ

By

Published : Feb 8, 2021, 6:21 AM IST

Updated : Feb 8, 2021, 7:11 AM IST

06:14 February 08

ಚಿಕ್ಕಬಳ್ಳಾಪುರ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಆರ್​​. ಎಲ್​​. ಜಾಲಪ್ಪ ರಾಜ್ಯದ ಪ್ರಭಾವಿ ರಾಜಕಾರಣಿ. 4 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಅವರು ಕೇಂದ್ರ ಮತ್ತು ರಾಜ್ಯದಲ್ಲಿ ಸಚಿವರಾಗಿದ್ದರು. 96 ವಯಸ್ಸಿನ ಜಾಲಪ್ಪ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೊಡ್ಡಬಳ್ಳಾಪುರ : ಮಾಜಿ ಕೇಂದ್ರ ಸಚಿವ ಆರ್. ಎಲ್. ಜಾಲಪ್ಪ (96) ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಲೆಯಲ್ಲಿ ರಕ್ತದೊತ್ತಡದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಅನಾರೋಗ್ಯ ಹಿನ್ನೆಲೆ ಚಿಕಿತ್ಸೆ ನೀಡಲಾಗುತ್ತದೆ ಎನ್ನಲಾಗುತ್ತಿದೆ. 

ಚಿಕ್ಕಬಳ್ಳಾಪುರ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಆರ್​​. ಎಲ್​​. ಜಾಲಪ್ಪ ಕರ್ನಾಟಕದ ಪ್ರಭಾವಿ ರಾಜಕಾರಣಿ. ಅವರು 4 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದು, ಕೇಂದ್ರ ಮತ್ತು ರಾಜ್ಯದಲ್ಲಿ ಸಚಿವರಾಗಿದ್ದರು.

ಓದಿ : ಪರೀಕ್ಷೆ ಬರೆಯಲು 1,200 ಕಿ.ಮೀ. ದೂರ ಪ್ರಯಾಣ: ಹೆಂಡತಿಗೆ ಡಿ.ಎಡ್ ಪರೀಕ್ಷೆ, ಗಂಡನಿಗೆ ಅಗ್ನಿ ಪರೀಕ್ಷೆ!

Last Updated : Feb 8, 2021, 7:11 AM IST

ABOUT THE AUTHOR

...view details