ನೆಲಮಂಗಲ:ಭಾರಿ ಗಾಳಿ ಮಳೆಗೆ ಮನೆ ಮೇಲೆ ತೆಂಗಿನಮರ ಬಿದ್ದು ಮೇಲ್ಛಾವಣಿ ಹಾನಿಯಾಗಿ ಸುಮಾರು 40 ಸಾವಿರ ನಷ್ಟವಾಗಿರುವ ಘಟನೆ ನೆಲಮಂಗಲ ಸಮೀಪದ ಕುದೂರು ಹೋಬಳಿಯ ಬೆಟ್ಟಹಳ್ಳಿಪಾಳ್ಯ ಗ್ರಾಮದಲ್ಲಿ ನಡೆದಿದೆ.
ಭಾರಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನಮರ - undefined
ನಿನ್ನೆ ಭಾರಿ ಗಾಳಿ ಮಳೆಯಿಂದಾಗಿ ಮನೆಯ ಮೇಲೆ ತೆಂಗಿನಮರ ಬಿದ್ದ ಪರಿಣಾಮ ಮನೆಯ ಮೇಲ್ಛಾಣಿಯ ಸಿಮೆಂಟ್ ಶೀಟ್ಗಳು ಜಖಂಗೊಂಡಿರುವ ಘಟನೆ ನೆಲಮಂಗಲ ಸಮೀಪದ ಕುದೂರು ಹೋಬಳಿಯಲ್ಲಿ ನಡೆದಿದೆ.
![ಭಾರಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನಮರ](https://etvbharatimages.akamaized.net/etvbharat/images/768-512-3058783-thumbnail-3x2-chikka.jpg)
ಮನೆ ಮೇಲೆ ಬಿದ್ದ ತೆಂಗಿನಮರ
ನಿನ್ನೆ ಭಾರಿ ಗಾಳಿ ಮಳೆಯಿಂದಾಗಿ ಮನೆಯ ಮೇಲೆ ತೆಂಗಿನಮರ ಬಿದ್ದ ಪರಿಣಾಮ ಮನೆಯ ಮೇಲ್ಛಾವಣಿಯ ಸಿಮೆಂಟ್ ಶೀಟ್ಗಳು ಜಖಂಗೊಂಡಿವೆ. ಮರಿಸ್ವಾಮಯ್ಯ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಮೇಲ್ಛಾವಣಿ ಸಂಪೂರ್ಣ ನಾಶವಾಗಿದೆ.
ಮನೆ ಮೇಲೆ ಬಿದ್ದ ತೆಂಗಿನಮರ
ಸುಮಾರು 40 ಸಾವಿರದಷ್ಟು ನಷ್ಟವಾಗಿದೆ ಎಂದು ಕುಟುಂಬದ ಸದಸ್ಯರು ತಮ್ಮ ಅಳಲು ತೋಡಿಕೊಂಡಿದ್ದು, ಘಟನೆಗೆ ಸೂಕ್ತ ಪರಿಹಾರ ನೀಡಬೇಕೆಂಬುದು ಕುಟುಂಬಸ್ಥರ ಆಗ್ರಹವಾಗಿದೆ.