ಕರ್ನಾಟಕ

karnataka

ETV Bharat / state

ಸೊಲೆಸ್ ರೆಸಾರ್ಟ್​​​​ನಲ್ಲಿ ವೇಶ್ಯಾವಾಟಿಕೆ ದಂಧೆ: ಇಬ್ಬರ ಬಂಧನ - Prostitution at Solace Resort

ಎಎಸ್ಪಿ ಲಕ್ಷ್ಮಿ ಗಣೇಶ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳು ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಬಂದಿದ್ದ ಮಹಿಳೆಯರನ್ನು ಬಳಸಿ ದಂಧೆ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

hosapete Solace Resort Prostitution thread two arrested
ಸೊಲೆಸ್ ರೆಸಾರ್ಟ್ ನಲ್ಲಿ ವೇಶ್ಯಾವಾಟಿಕೆ ದಂಧೆ: ಇಬ್ಬರ ಬಂಧನ,

By

Published : Sep 22, 2020, 7:08 PM IST

ಹೊಸಕೋಟೆ:ರೆಸಾರ್ಟ್​ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಹೊಸಕೋಟೆ ತಾಲೂಕಿನ ಭೀಮಕನಹಳ್ಳಿ ಬಳಿಯ ಸೊಲೇಸ್ ರೆಸಾರ್ಟ್​ನಲ್ಲಿ ಬೆಳಕಿಗೆ ಬಂದಿದೆ.

ಸೊಲೆಸ್ ರೆಸಾರ್ಟ್ ನಲ್ಲಿ ವೇಶ್ಯಾವಾಟಿಕೆ ದಂಧೆ: ಇಬ್ಬರ ಬಂಧನ,

ಎಎಸ್ಪಿ ಲಕ್ಷ್ಮಿ ಗಣೇಶ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳು ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಬಂದಿದ್ದ ಮಹಿಳೆಯರನ್ನು ಬಳಸಿ ದಂಧೆ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ಇಬ್ಬರು ಆರೋಪಿಗಳನ್ನ ಬಂಧಿಸಿ ರೆಸಾರ್ಟ್ ಸೀಜ್ ಮಾಡಿರೋ ಪೊಲೀಸರು, ಐವರು ಮಹಿಳೆಯರನ್ನು ರಕ್ಷಿಸಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ರವಾನಿಸಿದ್ದಾರೆ. ಇನ್ನು ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details