ಆನೆಕಲ್: ಮೈಕೋ ಲೇಔಟ್ ಪೊಲೀಸ್ ಠಾಣೆ ಪ್ರವೇಶದಲ್ಲಿ ಪೊಲೀಸ್ ಸ್ಯಾನಿಟೈಸರ್ ಸ್ಪ್ರೇ ಟನಲ್ಗೆ ಚಾಲನೆ ನಿಡಲಾಗಿದೆ.
ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಸ್ಯಾನಿಟೈಸರ್ ಸ್ಪ್ರೇ ಟನಲ್ಗೆ ಚಾಲನೆ - Sanitizer Tunnel
ಮೈಕೋ ಲೇಔಟ್ ಪೊಲೀಸ್ ಠಾಣೆ ಪ್ರವೇಶದಲ್ಲಿ ಸ್ಯಾನಿಟೈಸರ್ ಸ್ಪ್ರೇ ಟನಲ್ಗೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.
ಮೈಕೋ ಲೇಔಟ್ ಪೊಲೀಸ್ ಠಾಣೆ ಪ್ರವೇಶದಲ್ಲಿ ಸ್ಯಾನಿಟೈಸರ್ ಟನೆಲ್ಗೆ ಚಾಲನೆ
ಪೊಲೀಸ್ ಠಾಣೆಗಳು ಕೊರೊನಾ ಮುಕ್ತವಾಗಲು ಈ ನೀತಿ ಅನುಸರಿಸಲಾಗುತ್ತಿದೆ. ಆರೋಪಿಗಳನ್ನು ಠಾಣೆಗೆ ಕರೆ ತರುವುದು ಸಾಮಾನ್ಯವಾಗಿರುತ್ತದೆ. ಈ ಹಿನ್ನೆಲೆ ಆರೋಪಿಗಳಿಗೆ ಏನಾದರೂ ಕೊರೊನಾ ಸೋಂಕು ಇದ್ದರೆ ಪೊಲೀಸರಿಗೆ ಬರುವ ಸಾಧ್ಯತೆ ಇರುವುದರಿಂದ ಈ ಟನಲ್ಗೆ ಚಾಲನೆ ನೀಡಲಾಗಿದೆ.
ಮೈಕೋ ಲೇಔಟ್ ಪೊಲೀಸ್ ಠಾಣೆ ಪ್ರವೇಶದಲ್ಲಿ ಸ್ಯಾನಿಟೈಸರ್ ಸ್ಪ್ರೇ ಟನೆಲ್ಗೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.