ಕರ್ನಾಟಕ

karnataka

ETV Bharat / state

ಬೈಕ್​ಗೆ ಕೆಎಸ್ಆರ್​ಟಿಸಿ ಬಸ್ ಡಿಕ್ಕಿ... ತಂದೆ-ಮಗನಿಗೆ ಗಂಭೀರ ಗಾಯ - ಡಿಕ್ಕಿ

ಗಾಯಾಳುಗಳನ್ನು ಆಂಧ್ರದ ಅನಂತಪುರ ಮೂಲದ ಬಾಲಚಂದ್ರ (37) ಹಾಗೂ ಪುನೀತ್ (10) ಎಂದು ಗುರುತಿಸಲಾಗಿದೆ. ಸದ್ಯ ಇವರು ನೆಲಮಂಗಲ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು

By

Published : Jun 1, 2019, 9:29 AM IST

ನೆಲಮಂಗಲ: ಬೈಕ್​ಗೆ ಕೆಎಸ್ಆರ್​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ತಂದೆ ಹಾಗೂ ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೇಗೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

ಗಾಯಾಳುಗಳನ್ನು ಆಂಧ್ರದ ಅನಂತಪುರ ಮೂಲದ ಬಾಲಚಂದ್ರ (37) ಹಾಗೂ ಪುನೀತ್ (10) ಎಂದು ಗುರುತಿಸಲಾಗಿದೆ. ಸದ್ಯ ಇವರು ನೆಲಮಂಗಲ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು

ಅವಘಡಕ್ಕೆ ಕಾರಣವಾದ ಕೆಎಸ್ಆರ್​ಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details