ಕರ್ನಾಟಕ

karnataka

ETV Bharat / state

ತಾಲೂಕು ಉಚಿತ ಕಾನೂನು ಸೇವಾ ಸಮಿತಿಯಿಂದ ಕಾನೂನು ಅರಿವು - ಆನೇಕಲ್ ಉಚಿತ ಕಾನೂನು ಸೇವಾ ಸಮಿತಿ

ಆನೇಕಲ್​ ತಾಲೂಕು ಉಚಿತ ಕಾನೂನು ಸೇವಾ ಸಮಿತಿಯಿಂದ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.

Legal Awareness Program by the Taluk Free Legal Service Committee
ತಾಲೂಕು ಉಚಿತ ಕಾನೂನು ಸೇವಾ ಸಮಿತಿಯಿಂದ ಕಾನೂನು ಅರಿವು ಕಾರ್ಯಕ್ರಮ

By

Published : Dec 1, 2019, 3:38 PM IST

ಆನೇಕಲ್​: ತಾಲೂಕು ಉಚಿತ ಕಾನೂನು ಸೇವಾ ಸಮಿತಿಯಿಂದ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.

ತಾಲೂಕು ಉಚಿತ ಕಾನೂನು ಸೇವಾ ಸಮಿತಿಯಿಂದ ಕಾನೂನು ಅರಿವು ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ತಾಲೂಕಿನ ಸುತ್ತಲು ರಸ್ತೆ ಸಂಚಾರ ನಡೆಸುವ ವಾಹನ ಸವಾರರು ತಾವು ಹೊಂದಿರಬೇಕಾದ ದಾಖಲೆಗಳು, ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲಾಯಿತು. ಇದೇ ವೇಳೆ ವಾಹನ ಸವಾರರಿಗಿರುವ ಉಚಿತ ಕಾನೂನು ಸೇವೆ ಪಡೆಯುವಂತೆ ಕರೆ ನೀಡಲಾಯಿತು.

ಈ ವೇಳೆ ಮಾತನಾಡಿದ ವಕೀಲ ಆನಂದ ಚಕ್ರವರ್ತಿ, ಆಟೋ ಚಾಲಕರು ಹೆಚ್ಚಿನ ಹಣ ಗಳಿಕೆ ಆಸೆಗೆ ಹೆಚ್ಚು ಜನರನ್ನು ಹೊತ್ತೊಯ್ಯುವುದರಿಂದ ಯಾವುದಾದರೂ ಅವಘಡ ಸಂಭವಿಸಿದರೆ ಗ್ರಾಹಕರ ಕುಟುಂಬಗಳು ಬೀದಿಗೆ ಬೀಳುತ್ತವೆ. ಆದ್ದರಿಂದ ಇಂತಹ ಕೆಲಸ ಮುಂದುವರೆಸಬೇಡಿ ಎಂದು ಮನವಿ ಮಾಡಿದರು.

ಇನ್ನು ಕಾರ್ಯಕ್ರಮದಲ್ಲಿ ಆಟೋ ಚಾಲಕರು, ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ವೇದಿಕೆಯ ಪೂರ್ಣ ಜವಾಬ್ದಾರಿಯನ್ನು ಆನೇಕಲ್ ಪೊಲೀಸರು ವಹಿಸಿಕೊಂಡಿದ್ದರು.

ABOUT THE AUTHOR

...view details